Skip to content
ThuthiThuthiThuthi
Isaiah · chapter 37 · verse 7

Isaiah 37:7 in Kannada

ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.

Igo, naanu avana mele ondu vipattannu kaluhisuvenu. Avanu ondu suddiyannu keli tirugikondu svadeshakke hogi alli kattiyinda beeluvante maaduvenu emba ee maatugalannu nimma yajamaanarige tilisiri endu helidanu.

Isaiah 37:7 in English

King James Version (KJV)
Behold, I will send a blast upon him, and he shall hear a rumour, and return to his own land; and I will cause him to fall by the sword in his own land.
World English Bible (WEB)
Behold, I will put a spirit in him and he will hear news, and will return to his own land. I will cause him to fall by the sword in his own land.”’”
American Standard Version (ASV)
Behold, I will put a spirit in him, and he shall hear tidings, and shall return unto his own land; and I will cause him to fall by the sword in his own land.
Bible in Basic English (BBE)
See, I will put a spirit into him, and bad news will come to his ears, and he will go back to his land; and there I will have him put to death.
Darby Translation (DBY)
Behold, I will put a spirit into him, and he shall hear tidings, and shall return to his own land; and I will cause him to fall by the sword in his own land.
Webster's Bible (WBS)
Behold, I will send a blast upon him, and he shall hear a rumor, and return to his own land; and I will cause him to fall by the sword in his own land.
Young's Literal Translation (YLT)
Lo, I am giving in him a spirit, and he hath heard a report, and hath turned back unto his land, and I have caused him to fall by the sword in his land.'

Read in context

  1. 5ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು--
  2. 6ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
  3. 7ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
  4. 8ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
  5. 9ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--
Read all of Isaiah 37

Cross references

Original words (Hebrew)

Isaiah 37:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.