Isaiah · chapter 37 · verse 8
Isaiah 37:8 in Kannada
ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
Heege rabshaakanu hintirugi hoguvaaga daari yalli ashshoorada arasanu laakeeshannu bittu hodanemba vartamaana keli libnakke hogi alli avanannu kandanu. Aaga avanu aa pattanakke virodhavaagi yuddhamaaduttaa iddanu.
Isaiah 37:8 in English
- King James Version (KJV)
- So Rabshakeh returned, and found the king of Assyria warring against Libnah: for he had heard that he was departed from Lachish.
- World English Bible (WEB)
- So Rabshakeh returned, and found the king of Assyria warring against Libnah, for he heard that he had departed from Lachish.
- American Standard Version (ASV)
- So Rabshakeh returned, and found the king of Assyria warring against Libnah; for he had heard that he was departed from Lachish.
- Bible in Basic English (BBE)
- So the Rab-shakeh went back, and when he got there the king of Assyria was making war against Libnah: for it had come to his ears that the king of Assyria had gone away from Lachish.
- Darby Translation (DBY)
- And Rab-shakeh returned, and found the king of Assyria warring against Libnah; for he had heard that he had departed from Lachish.
- Webster's Bible (WBS)
- So Rabshakeh returned, and found the king of Assyria warring against Libnah: for he had heard that he had departed from Lachish.
- Young's Literal Translation (YLT)
- And Rabshakeh turneth back and findeth the king of Asshur fighting against Libnah, for he hath heard that he hath journeyed from Lachish.
Read in context
- 6ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
- 7ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
- 8ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
- 9ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--
- 10ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
Cross references
- Joshua 10:29 ಯೆಹೋಶುವ 10:29ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
- Joshua 15:39 ಯೆಹೋಶುವ 15:39ಲಾಕೀಷ್, ಬೊಚ್ಕತ್, ಎಗ್ಲೋನ್
- Numbers 33:20–21 ಅರಣ್ಯಕಾಂಡ 33:20–21ರಿಮ್ಮೋನ್ ಪೆರೆಚನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು. ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
- 2 Kings 19:8–9 2 ಅರಸುಗಳು 19:8–9ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು. ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
- Joshua 21:13 ಯೆಹೋಶುವ 21:13ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
- Joshua 12:11 ಯೆಹೋಶುವ 12:11ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು;
- 2 Kings 8:22 2 ಅರಸುಗಳು 8:22ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
- 2 Chronicles 21:10 2 ಪೂರ್ವಕಾಲವೃತ್ತಾಂತ 21:10ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.
- Joshua 10:31–34 ಯೆಹೋಶುವ 10:31–34ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು. ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು. ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು. ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ