Isaiah · chapter 37 · verse 9
Isaiah 37:9 in Kannada
ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--
Ashta ralli ithiyopyada arasanaada tirhaakanu tanage virodhavaagi yuddhamaaduvadakke horatiddaa nemba suddiyannu ashshoorada arasanu keli--
Isaiah 37:9 in English
- King James Version (KJV)
- And he heard say concerning Tirhakah king of Ethiopia, He is come forth to make war with thee. And when he heard [it], he sent messengers to Hezekiah, saying,
- World English Bible (WEB)
- He heard news concerning Tirhakah king of Ethiopia, “He has come out to fight against you.” When he heard it, he sent messengers to Hezekiah, saying,
- American Standard Version (ASV)
- And he heard say concerning Tirhakah king of Ethiopia, He is come out to fight against thee. And when he heard it, he sent messengers to Hezekiah, saying,
- Bible in Basic English (BBE)
- And when news came to him that Tirhakah, king of Ethiopia, had made an attack on him, ... And he sent representatives to Hezekiah, king of Judah, saying,
- Darby Translation (DBY)
- And he heard say of Tirhakah king of Ethiopia, He has come forth to make war with thee. And when he heard [it], he sent messengers to Hezekiah, saying,
- Webster's Bible (WBS)
- And he heard it said concerning Tirhakah king of Cush, He is come forth to make war with thee. And when he heard [it] , he sent messengers to Hezekiah, saying,
- Young's Literal Translation (YLT)
- And he heareth concerning Tirhakah king of Cush, saying, 'He hath come out to fight with thee;' and he heareth, and sendeth messengers unto Hezekiah, saying,
Read in context
- 7ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
- 8ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
- 9ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--
- 10ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
- 11ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?
Cross references
- Isaiah 20:5 ಯೆಶಾಯ 20:5ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Isaiah 37:7 ಯೆಶಾಯ 37:7ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
- Isaiah 18:1 ಯೆಶಾಯ 18:1ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ!
- 1 Samuel 23:27–28 1 ಸಮುವೇಲನು 23:27–28ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು. ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್ ಎಂದು ಹೆಸರಿಟ್ಟರು.ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
Original words (Hebrew)
- heard · H8085שָׁמַע shâmaʻ
- say · H559אָמַר ʼâmar
- Tirhakah · H8640תִּרְהָקָה Tirhâqâh
- king · H4428מֶלֶךְ melek
- Ethiopia · H3568כּוּשׁ Kûwsh
- forth · H3318יָצָא yâtsâʼ
- war · H3898לָחַם lâcham
- heard · H8085שָׁמַע shâmaʻ
- sent · H7971שָׁלַח shâlach
- messengers · H4397מֲלְאָךְ mălʼâk
- Hezekiah · H2396חִזְקִיָּה Chizqîyâh
- saying · H559אָמַר ʼâmar