Isaiah · chapter 38 · verse 11
Isaiah 38:11 in Kannada
ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.
Kartanannu, jeevitara deshadalliyoo saha kartanannu nodenendoo innoo bhooloka nivaasigalallobbanaagi manushyarannu nodalaare nallaa endu andukondenu.
Isaiah 38:11 in English
- King James Version (KJV)
- I said, I shall not see the LORD, [even] the LORD, in the land of the living: I shall behold man no more with the inhabitants of the world.
- World English Bible (WEB)
- I said, “I won’t see the LORD, the LORD in the land of the living. I will see man no more with the inhabitants of the world.
- American Standard Version (ASV)
- I said, I shall not see Jehovah, [even] Jehovah in the land of the living: I shall behold man no more with the inhabitants of the world.
- Bible in Basic English (BBE)
- I said, I will not see the Lord, even the Lord in the land of the living: I will not see man again or those living in the world.
- Darby Translation (DBY)
- I said, I shall not see Jah, Jah in the land of the living. With those who dwell where all has ceased to be, I shall behold man no more.
- Webster's Bible (WBS)
- I said, I shall not see the LORD, [even] the LORD, in the land of the living: I shall behold man no more with the inhabitants of the world.
- Young's Literal Translation (YLT)
- I said, I do not see Jah — Jah! In the land of the living, I do not behold man any more, With the inhabitants of the world.
Read in context
- 9ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು--
- 10ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.
- 11ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.
- 12ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- 13ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
Cross references
- Psalm 27:13 ಕೀರ್ತನೆಗಳು 27:13ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Psalm 116:8–9 ಕೀರ್ತನೆಗಳು 116:8–9ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ. ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
- Psalm 6:4–5 ಕೀರ್ತನೆಗಳು 6:4–5ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು. ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
- Job 35:14–15 ಯೋಬನು 35:14–15ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು. ಆದರೆ ಈಗ ಅದು ಹಾಗಲ್ಲದಿರುವದರಿಂದ ಆತನು ತನ್ನ ಕೋಪದಿಂದ ಏನೂ ವಿಚಾರಿಸದೆ ಇದ್ದಾನೆ; ಆದರೂ ಅವನು ದೊಡ್ಡ ಇಕ್ಕಟ್ಟಿನಲ್ಲಿ ಅದನ್ನು ತಿಳುಕೊಳ್ಳುವದಿಲ್ಲ.ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
- Psalm 31:22 ಕೀರ್ತನೆಗಳು 31:22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
- Ecclesiastes 9:5–6 ಪ್ರಸಂಗಿ 9:5–6ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ. ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.