Skip to content
ThuthiThuthiThuthi
Isaiah · chapter 38 · verse 14

Isaiah 38:14 in Kannada

ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.

Naanu baanakkiyanteyoo bakada haagoo keechuguttidenu paarivaaladante mooluguttiddenu. Nanna kannugalu melakke noduvadarinda ksheenavaadavu. O kartane, naanu baadhepaduttiddene; neenu nanage aashrayanaagu.

Isaiah 38:14 in English

King James Version (KJV)
Like a crane [or] a swallow, so did I chatter: I did mourn as a dove: mine eyes fail [with looking] upward: O LORD, I am oppressed; undertake for me.
World English Bible (WEB)
I chattered like a swallow or a crane. I moaned like a dove. My eyes weaken looking upward. Lord, I am oppressed. Be my security.”
American Standard Version (ASV)
Like a swallow [or] a crane, so did I chatter; I did moan as a dove; mine eyes fail [with looking] upward: O Lord, I am oppressed, be thou my surety.
Bible in Basic English (BBE)
I make cries like a bird; I give out sounds of grief like a dove: my eyes are looking up with desire; O Lord, I am crushed, take up my cause.
Darby Translation (DBY)
Like a swallow [or] a crane, so did I chatter; I mourned as a dove; mine eyes failed [with looking] upward: Lord, I am oppressed; undertake for me.
Webster's Bible (WBS)
Like a crane [or] a swallow, so I chattered: I mourned as a dove: my eyes fail [with looking] upward: O LORD, I am oppressed; undertake for me.
Young's Literal Translation (YLT)
As a crane — a swallow — so I chatter, I mourn as a dove, Drawn up have been mine eyes on high, O Jehovah, oppression [is] on me, be my surety.

Read in context

  1. 12ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
  2. 13ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
  3. 14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
  4. 15ನಾನು ಏನು ಹೇಳಲಿ; ಆತನು ನನಗೆ ಮಾತುಕೊಟ್ಟು ತಾನೇ ಅದನ್ನು ನೆರವೇರಿಸಿ ದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ಮೆಲ್ಲಗೆ ನಡೆಯುವೆನು.
  5. 16ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ.
Read all of Isaiah 38

Cross references

Original words (Hebrew)

Isaiah 38:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.