Skip to content
ThuthiThuthiThuthi
Isaiah · chapter 38 · verse 16

Isaiah 38:16 in Kannada

ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ.

O kartane, inthaa sambandhagalinda manushyaru badukuttaare, ivellavugalindale nanna aatmadalli jeevavuntu, heege nannannu neenu svasthamaadi badukuvante maadidi.

Isaiah 38:16 in English

King James Version (KJV)
O Lord, by these [things men] live, and in all these [things is] the life of my spirit: so wilt thou recover me, and make me to live.
World English Bible (WEB)
Lord, men live by these things; and my spirit finds life in all of them. You restore me, and cause me to live.
American Standard Version (ASV)
O Lord, by these things men live; And wholly therein is the life of my spirit: Wherefore recover thou me, and make me to live.
Bible in Basic English (BBE)
O Lord, for this cause I am waiting for you, give rest to my spirit: make me well again, and let me come back to life.
Darby Translation (DBY)
Lord, by these things [men] live, and in all these things is the life of my spirit; and thou hast recovered me, and made me to live.
Webster's Bible (WBS)
O LORD, by these [things men] live, and in all these [things is] the life of my spirit: so wilt thou recover me, and make me to live.
Young's Literal Translation (YLT)
Lord, by these do [men] live, And by all in them [is] the life of my spirit, And Thou savest me, make me also to live,

Read in context

  1. 14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
  2. 15ನಾನು ಏನು ಹೇಳಲಿ; ಆತನು ನನಗೆ ಮಾತುಕೊಟ್ಟು ತಾನೇ ಅದನ್ನು ನೆರವೇರಿಸಿ ದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ಮೆಲ್ಲಗೆ ನಡೆಯುವೆನು.
  3. 16ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ.
  4. 17ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
  5. 18ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
Read all of Isaiah 38

Cross references

Original words (Hebrew)

Isaiah 38:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.