Isaiah · chapter 38 · verse 18
Isaiah 38:18 in Kannada
ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
Samaadhiyu ninnannu hogaluvadilla, maranavu ninnannu kondaaduvadilla; kuniyolakke hoguvavaru ninna satyateyalli bharavasavidalaararu.
Isaiah 38:18 in English
- King James Version (KJV)
- For the grave cannot praise thee, death can [not] celebrate thee: they that go down into the pit cannot hope for thy truth.
- World English Bible (WEB)
- For Sheol can’t praise you. Death can’t celebrate you. Those who go down into the pit can’t hope for your truth.
- American Standard Version (ASV)
- For Sheol cannot praise thee, death cannot celebrate thee: They that go down into the pit cannot hope for thy truth.
- Bible in Basic English (BBE)
- For the underworld is not able to give you praise, death gives you no honour: for those who go down into the underworld there is no hope in your mercy.
- Darby Translation (DBY)
- For not Sheol shall praise thee, nor death celebrate thee; they that go down into the pit do not hope for thy truth.
- Webster's Bible (WBS)
- For the grave cannot praise thee, death can [not] celebrate thee: they that go down into the pit cannot hope for thy truth.
- Young's Literal Translation (YLT)
- For Sheol doth not confess Thee, Death doth not praise Thee, Those going down to the pit hope not for Thy truth.
Read in context
- 16ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ.
- 17ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
- 18ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
- 19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- 20ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
Cross references
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Psalm 30:9 ಕೀರ್ತನೆಗಳು 30:9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- Psalm 6:5 ಕೀರ್ತನೆಗಳು 6:5ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
- Psalm 88:10–11 ಕೀರ್ತನೆಗಳು 88:10–11ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
- Psalm 115:17–18 ಕೀರ್ತನೆಗಳು 115:17–18ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ. ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
- Numbers 16:33 ಅರಣ್ಯಕಾಂಡ 16:33ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.
- Matthew 8:12 ಮತ್ತಾಯನು 8:12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Luke 16:26–31 ಲೂಕನು 16:26–31ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು. ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು. ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು. ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು. ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.