Isaiah · chapter 38 · verse 2
Isaiah 38:2 in Kannada
ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ--
Aaga hijkeeyanu tanna mukhavannu godeya kadege tirugisi--
Isaiah 38:2 in English
- King James Version (KJV)
- Then Hezekiah turned his face toward the wall, and prayed unto the LORD,
- World English Bible (WEB)
- Then Hezekiah turned his face to the wall and prayed to the LORD,
- American Standard Version (ASV)
- Then Hezekiah turned his face to the wall, and prayed unto Jehovah,
- Bible in Basic English (BBE)
- And Hezekiah, turning his face to the wall, made his prayer to the Lord, saying,
- Darby Translation (DBY)
- And Hezekiah turned his face to the wall, and prayed to Jehovah,
- Webster's Bible (WBS)
- Then Hezekiah turned his face towards the wall, and prayed to the LORD,
- Young's Literal Translation (YLT)
- And Hezekiah turneth round his face unto the wall, and prayeth unto Jehovah,
Read in context
- 1ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
- 2ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ--
- 3ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
- 4ಆಗ ಕರ್ತನ ವಾಕ್ಯವು ಯೆಶಾ ಯನ ಬಳಿಗೆ ಬಂದು ಹೇಳಿದ್ದೇನಂದರೆ--
Cross references
- Matthew 6:6 ಮತ್ತಾಯನು 6:6ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- 1 Kings 8:30 1 ಅರಸುಗಳು 8:30ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.