Isaiah · chapter 38 · verse 20
Isaiah 38:20 in Kannada
ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
Kartanu nannannu rakshisalu siddhanaagi ddanu; aadadarinda kartana aalayadalli namma jeeva maanada divasagalallellaa tantivaadyagalinda haadu galannu naavu haaduvevu.
Isaiah 38:20 in English
- King James Version (KJV)
- The LORD [was ready] to save me: therefore we will sing my songs to the stringed instruments all the days of our life in the house of the LORD.
- World English Bible (WEB)
- The LORD will save me. Therefore we will sing my songs with stringed instruments all the days of our life in the LORD’s house.
- American Standard Version (ASV)
- Jehovah is [ready] to save me: Therefore we will sing my songs with stringed instruments All the days of our life in the house of Jehovah.
- Bible in Basic English (BBE)
- O Lord, quickly be my saviour; so we will make my songs to corded instruments all the days of our lives in the house of the Lord.
- Darby Translation (DBY)
- Jehovah was [purposed] to save me. — And we will play upon my stringed instruments all the days of our life, in the house of Jehovah.
- Webster's Bible (WBS)
- The LORD [was ready] to save me: therefore we will sing my songs to the stringed instruments all the days of our life in the house of the LORD.
- Young's Literal Translation (YLT)
- Like myself to-day — a father to sons Doth make known of Thy faithfulness, O Jehovah — to save me: And my songs we sing all days of our lives In the house of Jehovah.'
Read in context
- 18ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
- 19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- 20ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
- 21ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು.ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- 22ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
Cross references
- Psalm 145:2 ಕೀರ್ತನೆಗಳು 145:2ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Psalm 116:2 ಕೀರ್ತನೆಗಳು 116:2ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- Psalm 150:4 ಕೀರ್ತನೆಗಳು 150:4ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ.
- Psalm 66:13–15 ಕೀರ್ತನೆಗಳು 66:13–15ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- Psalm 51:15 ಕೀರ್ತನೆಗಳು 51:15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
- Psalm 9:13–14 ಕೀರ್ತನೆಗಳು 9:13–14ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ, ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
- Psalm 27:5–6 ಕೀರ್ತನೆಗಳು 27:5–6ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು. ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
- Psalm 68:25 ಕೀರ್ತನೆಗಳು 68:25ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
- Psalm 30:11–12 ಕೀರ್ತನೆಗಳು 30:11–12ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು. ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Habakkuk 3:19 ಹಬಕ್ಕೂಕ 3:19ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Psalm 116:17–19 ಕೀರ್ತನೆಗಳು 116:17–19ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು. ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ. ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
- Psalm 33:2 ಕೀರ್ತನೆಗಳು 33:2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.