Isaiah · chapter 38 · verse 21
Isaiah 38:21 in Kannada
ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು.ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
Yeshaayanu--anjoorada hannugala adeyannu tarisi hunnina mele ittare avanu badukuvanendu heliddanu.idallade hijkeeyanu--naanu kartana aalayakke hoguvadakke gurutenu endu keliddanu.
Isaiah 38:21 in English
- King James Version (KJV)
- For Isaiah had said, Let them take a lump of figs, and lay [it] for a plaister upon the boil, and he shall recover.
- World English Bible (WEB)
- Now Isaiah had said, “Let them take a cake of figs, and lay it for a poultice on the boil, and he shall recover.”
- American Standard Version (ASV)
- Now Isaiah had said, Let them take a cake of figs, and lay it for a plaster upon the boil, and he shall recover.
- Bible in Basic English (BBE)
- And Isaiah said, Let them take a cake of figs, and put it on the diseased place, and he will get well.
- Darby Translation (DBY)
- Now Isaiah had said, Let them take a cake of figs, and lay it for a plaster upon the boil, and he shall recover.
- Webster's Bible (WBS)
- For Isaiah had said, Let them take a lump of figs, and lay [it] for a plaster upon the boil, and he will recover.
- Young's Literal Translation (YLT)
- And Isaiah saith, 'Let them take a bunch of figs, and plaster over the ulcer, and he liveth.'
Read in context
- 19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- 20ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
- 21ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು.ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- 22ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
Cross references
- 2 Kings 20:7–8 2 ಅರಸುಗಳು 20:7–8ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು. ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.
- Mark 7:33 ಮಾರ್ಕನು 7:33ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
- John 9:6 ಯೋಹಾನನು 9:6ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;