Isaiah · chapter 38 · verse 22
Isaiah 38:22 in Kannada
ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
Idallade hijkeeyanu--naanu kartana aalayakke hoguvadakke gurutenu endu keliddanu.
Isaiah 38:22 in English
- King James Version (KJV)
- Hezekiah also had said, What [is] the sign that I shall go up to the house of the LORD?
- World English Bible (WEB)
- Hezekiah also had said, “What is the sign that I will go up to the LORD’s house?”
- American Standard Version (ASV)
- Hezekiah also had said, What is the sign that I shall go up to the house of Jehovah?
- Bible in Basic English (BBE)
- And Hezekiah said, What is the sign that I will go up to the house of the Lord?
- Darby Translation (DBY)
- And Hezekiah had said, What is the sign that I shall go up into the house of Jehovah?
- Webster's Bible (WBS)
- Hezekiah also had said, What [is] the sign that I shall go up to the house of the LORD?
- Young's Literal Translation (YLT)
- And Hezekiah saith, 'What [is] the sign that I go up to the house of Jehovah!'
Read in context
- 20ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
- 21ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು.ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- 22ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
Cross references
- 2 Kings 20:8 2 ಅರಸುಗಳು 20:8ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.
- Psalm 118:18–19 ಕೀರ್ತನೆಗಳು 118:18–19ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ. ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
- John 5:14 ಯೋಹಾನನು 5:14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- Psalm 84:1–2 ಕೀರ್ತನೆಗಳು 84:1–2ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
- Psalm 42:1–2 ಕೀರ್ತನೆಗಳು 42:1–2ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ. ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?
- Psalm 84:10–12 ಕೀರ್ತನೆಗಳು 84:10–12ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು. ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Psalm 122:1 ಕೀರ್ತನೆಗಳು 122:1ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.