Isaiah · chapter 38 · verse 3
Isaiah 38:3 in Kannada
ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
O kartane, naanu ninna munde satyavaagiyoo yathaartha hrudayadindaloo nadedu ninna drushti yalli olleyadannu maadiddenendu nenapu maadiko endu bedikondu vyathepattu attanu.
Isaiah 38:3 in English
- King James Version (KJV)
- And said, Remember now, O LORD, I beseech thee, how I have walked before thee in truth and with a perfect heart, and have done [that which is] good in thy sight. And Hezekiah wept sore.
- World English Bible (WEB)
- and said, “Remember now, LORD, I beg you, how I have walked before you in truth and with a perfect heart, and have done that which is good in your sight.” Then Hezekiah wept bitterly.
- American Standard Version (ASV)
- and said, Remember now, O Jehovah, I beseech thee, how I have walked before thee in truth and with a perfect heart, and have done that which is good in thy sight. And Hezekiah wept sore.
- Bible in Basic English (BBE)
- O Lord, keep in mind how I have been true to you with all my heart, and have done what is good in your eyes. And Hezekiah gave way to bitter weeping.
- Darby Translation (DBY)
- and said, Ah, Jehovah, remember, I beseech thee, how I have walked before thee in truth and with a perfect heart, and have done that which is good in thy sight. And Hezekiah wept much.
- Webster's Bible (WBS)
- And said, Remember now, O LORD, I beseech thee, how I have walked before thee in truth and with a perfect heart, and have done [that which is] good in thy sight. And Hezekiah wept bitterly.
- Young's Literal Translation (YLT)
- and saith, 'I pray thee, O Jehovah, remember, I pray Thee, how I have walked habitually before Thee in truth, and with a perfect heart, and that which [is] good in thine eyes I have done;' and Hezekiah weepeth — a great weeping.
Read in context
- 1ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
- 2ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ--
- 3ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
- 4ಆಗ ಕರ್ತನ ವಾಕ್ಯವು ಯೆಶಾ ಯನ ಬಳಿಗೆ ಬಂದು ಹೇಳಿದ್ದೇನಂದರೆ--
- 5ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
Cross references
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Psalm 18:20–27 ಕೀರ್ತನೆಗಳು 18:20–27ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು. ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ. ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು. ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು. ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ. ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
- Nehemiah 13:14 ನೆಹೆಮೀಯ 13:14ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
- 2 Chronicles 31:20–21 2 ಪೂರ್ವಕಾಲವೃತ್ತಾಂತ 31:20–21ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು. ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- Nehemiah 13:22 ನೆಹೆಮೀಯ 13:22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- Deuteronomy 6:18 ಧರ್ಮೋಪದೇಶಕಾಂಡ 6:18ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Nehemiah 5:19 ನೆಹೆಮೀಯ 5:19ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- Psalm 6:8 ಕೀರ್ತನೆಗಳು 6:8ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
- 1 Chronicles 29:19 1 ಪೂರ್ವಕಾಲವೃತ್ತಾಂತ 29:19ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
Original words (Hebrew)
- said · H559אָמַר ʼâmar
- Remember · H2142זָכַר zâkar
- beseech · H577אָנָּא ʼânnâʼ
- walked · H1980הָלַךְ hâlak
- before · H6440פָּנִים pânîym
- truth · H571אֶמֶת ʼemeth
- perfect · H8003שָׁלֵם shâlêm
- heart · H3820לֵב lêb
- done · H6213עָשָׂה ʻâsâh
- good · H2896טוֹב ṭôwb
- sight · H5869עַיִן ʻayin
- Hezekiah · H2396חִזְקִיָּה Chizqîyâh
- wept · H1058בָּכָה bâkâh
- sore · H1419גָּדוֹל gâdôwl