Isaiah · chapter 38 · verse 6
Isaiah 38:6 in Kannada
ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು.
Ninnannoo ee pattanavannoo ashshoorada arasana kaiyinda bidisuvenu; ee pattanavannu kaapaaduvenu.
Isaiah 38:6 in English
- King James Version (KJV)
- And I will deliver thee and this city out of the hand of the king of Assyria: and I will defend this city.
- World English Bible (WEB)
- I will deliver you and this city out of the hand of the king of Assyria, and I will defend this city.
- American Standard Version (ASV)
- And I will deliver thee and this city out of the hand of the king of Assyria; and I will defend this city.
- Bible in Basic English (BBE)
- And I will keep you and this town safe from the hands of the king of Assyria: and I will keep watch over this town.
- Darby Translation (DBY)
- And I will deliver thee and this city out of the hand of the king of Assyria, and I will defend this city.
- Webster's Bible (WBS)
- And I will deliver thee and this city from the hand of the king of Assyria: and I will defend this city.
- Young's Literal Translation (YLT)
- and out of the hand of the king of Asshur I deliver thee and this city, and have covered over this city.
Read in context
- 4ಆಗ ಕರ್ತನ ವಾಕ್ಯವು ಯೆಶಾ ಯನ ಬಳಿಗೆ ಬಂದು ಹೇಳಿದ್ದೇನಂದರೆ--
- 5ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
- 6ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು.
- 7ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.
- 8ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
Cross references
- Isaiah 37:35 ಯೆಶಾಯ 37:35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
- Isaiah 31:4–5 ಯೆಶಾಯ 31:4–5ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು. ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- 2 Chronicles 32:22 2 ಪೂರ್ವಕಾಲವೃತ್ತಾಂತ 32:22ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.