Isaiah · chapter 38 · verse 8
Isaiah 38:8 in Kannada
ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
Aaga igo, sooryana ilitaradinda aahaajana sophaana panktiyalli munde hogidda neralannu hattu metlu hindakke baramaaduvenu andanu. Adarante sophaana panktiyalli munde hogidda neralu hattu metlu hindakke bantu.
Isaiah 38:8 in English
- King James Version (KJV)
- Behold, I will bring again the shadow of the degrees, which is gone down in the sun dial of Ahaz, ten degrees backward. So the sun returned ten degrees, by which degrees it was gone down.
- World English Bible (WEB)
- Behold, I will cause the shadow on the sundial, which has gone down on the sundial of Ahaz with the sun, to return backward ten steps.”’” So the sun returned ten steps on the sundial on which it had gone down.
- American Standard Version (ASV)
- behold, I will cause the shadow on the steps, which is gone down on the dial of Ahaz with the sun, to return backward ten steps. So the sun returned ten steps on the dial whereon it was gone down.
- Bible in Basic English (BBE)
- See, I will make the shade which has gone down on the steps of Ahaz with the sun, go back ten steps. So the shade went back the ten steps by which it had gone down.
- Darby Translation (DBY)
- behold, I will bring again the shadow of the degrees which hath gone down with the sun on the dial of Ahaz, ten degrees backward. So the sun returned on the dial ten degrees, by which it had gone down.
- Webster's Bible (WBS)
- Behold, I will bring again the shadow of the degrees, which hath gone down on the sun-dial of Ahaz ten degrees backward. So the sun returned ten degrees, by which degrees it had gone down.
- Young's Literal Translation (YLT)
- Lo, I am bringing back the shadow of the degrees that it hath gone down on the degrees of Ahaz, by the sun, backward ten degrees:' and the sun turneth back ten degrees in the degrees that it had gone down.
Read in context
- 6ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು.
- 7ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.
- 8ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
- 9ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು--
- 10ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.
Cross references
- 2 Kings 20:9–11 2 ಅರಸುಗಳು 20:9–11ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು. ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು. ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.
- Joshua 10:12–14 ಯೆಹೋಶುವ 10:12–14ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು. ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು. ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
- 2 Chronicles 32:24 2 ಪೂರ್ವಕಾಲವೃತ್ತಾಂತ 32:24ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
- Matthew 16:1 ಮತ್ತಾಯನು 16:1ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
- 2 Chronicles 32:31 2 ಪೂರ್ವಕಾಲವೃತ್ತಾಂತ 32:31ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
Original words (Hebrew)
- again · H7725שׁוּב shûwb
- shadow · H6738צֵל tsêl
- degrees · H4609מַעֲלָה maʻălâh
- down · H3381יָרַד yârad
- sun · H8121שֶׁמֶשׁ shemesh
- dial · H4609מַעֲלָה maʻălâh
- Ahaz · H271אָחָז ʼÂchâz
- ten · H6235עֶשֶׂר ʻeser
- degrees · H4609מַעֲלָה maʻălâh
- backward · H322אֲחֹרַנִּית ʼăchôrannîyth
- sun · H8121שֶׁמֶשׁ shemesh
- returned · H7725שׁוּב shûwb
- ten · H6235עֶשֶׂר ʻeser
- degrees · H4609מַעֲלָה maʻălâh
- degrees · H4609מַעֲלָה maʻălâh
- down · H3381יָרַד yârad