Skip to content
ThuthiThuthiThuthi
Isaiah · chapter 38 · verse 9

Isaiah 38:9 in Kannada

ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು--

Yehoodada arasanaada hijkeeyanu rogadinda guna hondidanantara baredaddu--

Isaiah 38:9 in English

King James Version (KJV)
The writing of Hezekiah king of Judah, when he had been sick, and was recovered of his sickness:
World English Bible (WEB)
The writing of Hezekiah king of Judah, when he had been sick, and had recovered of his sickness:
American Standard Version (ASV)
The writing of Hezekiah king of Judah, when he had been sick, and was recovered of his sickness.
Bible in Basic English (BBE)
The writing of Hezekiah, king of Judah, after he had been ill, and had got better from his disease.
Darby Translation (DBY)
The writing of Hezekiah king of Judah, when he had been sick and had recovered from his sickness:
Webster's Bible (WBS)
The writing of Hezekiah king of Judah, when he had been sick, and had recovered from his sickness:
Young's Literal Translation (YLT)
A writing of Hezekiah king of Judah concerning his being sick, when he reviveth from his sickness:

Read in context

  1. 7ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.
  2. 8ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
  3. 9ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು--
  4. 10ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.
  5. 11ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.
Read all of Isaiah 38

Cross references

Original words (Hebrew)

Isaiah 38:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.