Isaiah · chapter 39 · verse 1
Isaiah 39:1 in Kannada
ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು.
Ade kaaladalli baladaanana maganoo baabelina arasanoo aada merodaka baladaananembavanu hijkeeyanu asvasthanaagiddu gunahondidanu endu keli avanige patraga lannoo bahumaanavannoo kaluhisidanu.
Isaiah 39:1 in English
- King James Version (KJV)
- At that time Merodach-baladan, the son of Baladan, king of Babylon, sent letters and a present to Hezekiah: for he had heard that he had been sick, and was recovered.
- World English Bible (WEB)
- At that time, Merodach-baladan the son of Baladan, king of Babylon, sent letters and a present to Hezekiah, for he heard that he had been sick, and had recovered.
- American Standard Version (ASV)
- At that time Merodach-baladan the son of Baladan, king of Babylon, sent letters and a present to Hezekiah; for he heard that he had been sick, and was recovered.
- Bible in Basic English (BBE)
- At that time Merodach-baladan, the son of Baladan, king of Babylon, sent letters with an offering to Hezekiah, because he had news that Hezekiah had been ill, and was well again.
- Darby Translation (DBY)
- At that time Merodach-Baladan, the son of Baladan, king of Babylon, sent a letter and a present to Hezekiah; for he had heard that he had been sick and had recovered.
- Webster's Bible (WBS)
- At that time Merodach-baladan, the son of Baladan, king of Babylon, sent letters and a present to Hezekiah: for he had heard that he had been sick, and had recovered.
- Young's Literal Translation (YLT)
- At that time hath Merodach-Baladan, son of Baladan, king of Babylon, sent letters and a present unto Hezekiah, when he heareth that he hath been sick, and is become strong.
Read in context
- 1ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು.
- 2ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
- 3ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.
Cross references
- 2 Kings 20:12–19 2 ಅರಸುಗಳು 20:12–19ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು. ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ. ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು. ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು. ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು. ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ; ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು. ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.
- 2 Chronicles 32:23 2 ಪೂರ್ವಕಾಲವೃತ್ತಾಂತ 32:23ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
- 2 Samuel 10:2 2 ಸಮುವೇಲನು 10:2ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.
- Isaiah 39:1–8 ಯೆಶಾಯ 39:1–8ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು. ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು. ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು. ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು-- ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ. ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು. ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
- 2 Samuel 8:10 2 ಸಮುವೇಲನು 8:10ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
- Isaiah 13:19 ಯೆಶಾಯ 13:19ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
- Isaiah 14:4 ಯೆಶಾಯ 14:4ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
- Isaiah 23:13 ಯೆಶಾಯ 23:13ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
- 2 Chronicles 32:31 2 ಪೂರ್ವಕಾಲವೃತ್ತಾಂತ 32:31ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
- Isaiah 13:1 ಯೆಶಾಯ 13:1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
Original words (Hebrew)
- time · H6256עֵת ʻêth
- Merodach-baladan · H4757מְרֹאדַךְ בַּלְאָדָן Mᵉrôʼdak Balʼâdân
- son · H1121בֵּן bên
- Baladan · H1081בַּלְאֲדָן Balʼădân
- king · H4428מֶלֶךְ melek
- Babylon · H894בָּבֶל Bâbel
- sent · H7971שָׁלַח shâlach
- letters · H5612סֵפֶר çêpher
- present · H4503מִנְחָה minchâh
- Hezekiah · H2396חִזְקִיָּה Chizqîyâh
- heard · H8085שָׁמַע shâmaʻ
- sick · H2470חָלָה châlâh
- recovered · H2388חָזַק châzaq