Isaiah · chapter 39 · verse 3
Isaiah 39:3 in Kannada
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.
Aaga pravaadiyaada yeshaayanu arasanaada hijkee yana balige bandu avanige--ee manushyaru ellinda ninna balige bandaru, avaru ninage enu helidaru endu kelalu, hijkeeyanu--avaru bahudoora deshavaada baabelininda bandaru endu helidanu.
Isaiah 39:3 in English
- King James Version (KJV)
- Then came Isaiah the prophet unto king Hezekiah, and said unto him, What said these men? and from whence came they unto thee? And Hezekiah said, They are come from a far country unto me, [even] from Babylon.
- World English Bible (WEB)
- Then Isaiah the prophet came to King Hezekiah, and asked him, “What did these men say? From where did they come to you?” Hezekiah said, “They have come from a country far from me, even from Babylon.”
- American Standard Version (ASV)
- Then came Isaiah the prophet unto king Hezekiah, and said unto him, What said these men? and from whence came they unto thee? And Hezekiah said, They are come from a far country unto me, even from Babylon.
- Bible in Basic English (BBE)
- Then Isaiah the prophet came to King Hezekiah, and said to him, What did these men say, and where did they come from? And Hezekiah said, They came from a far country, even from Babylon.
- Darby Translation (DBY)
- Then came the prophet Isaiah to king Hezekiah, and said to him, What said these men? and from whence came they to thee? And Hezekiah said, They came from a far country to me, from Babylon.
- Webster's Bible (WBS)
- Then came Isaiah the prophet to king Hezekiah, and said to him, What said these men? and from whence came they to thee? and Hezekiah said, They have come to me from a far country, [even] from Babylon.
- Young's Literal Translation (YLT)
- And Isaiah the prophet cometh in unto king Hezekiah, and saith unto him, 'What said these men? and whence come they unto thee?' And Hezekiah saith, 'From a land afar off they have come unto me — from Babylon.'
Read in context
- 1ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು.
- 2ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
- 3ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.
- 4ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.
- 5ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು--
Cross references
- Deuteronomy 28:49 ಧರ್ಮೋಪದೇಶಕಾಂಡ 28:49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
- Jeremiah 5:15 ಯೆರೆಮೀಯ 5:15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
- 2 Samuel 12:1 2 ಸಮುವೇಲನು 12:1ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
- 2 Chronicles 16:7 2 ಪೂರ್ವಕಾಲವೃತ್ತಾಂತ 16:7ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
- Joshua 9:6 ಯೆಹೋಶುವ 9:6ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
- 2 Chronicles 25:15 2 ಪೂರ್ವಕಾಲವೃತ್ತಾಂತ 25:15ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
- Jeremiah 22:1–2 ಯೆರೆಮೀಯ 22:1–2ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು. ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
- Isaiah 38:5 ಯೆಶಾಯ 38:5ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
- Isaiah 38:1 ಯೆಶಾಯ 38:1ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
- Joshua 9:9 ಯೆಹೋಶುವ 9:9ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
- 2 Kings 20:14–15 2 ಅರಸುಗಳು 20:14–15ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು. ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
Original words (Hebrew)
- came · H935בּוֹא bôwʼ
- Isaiah · H3470יְשַׁעְיָה Yᵉshaʻyâh
- prophet · H5030נָבִיא nâbîyʼ
- king · H4428מֶלֶךְ melek
- Hezekiah · H2396חִזְקִיָּה Chizqîyâh
- said · H559אָמַר ʼâmar
- said · H559אָמַר ʼâmar
- men · H582אֱנוֹשׁ ʼĕnôwsh
- whence · H370אַיִן ʼayin
- came · H935בּוֹא bôwʼ
- Hezekiah · H2396חִזְקִיָּה Chizqîyâh
- said · H559אָמַר ʼâmar
- come · H935בּוֹא bôwʼ
- far · H7350רָחוֹק râchôwq
- country · H776אֶרֶץ ʼerets
- Babylon · H894בָּבֶל Bâbel