Skip to content
ThuthiThuthiThuthi
Isaiah · chapter 39 · verse 5

Isaiah 39:5 in Kannada

ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು--

Taruvaaya yeshaayanu hijkeeyanige--sainyagala kartana vaakya vannu kelu--

Isaiah 39:5 in English

King James Version (KJV)
Then said Isaiah to Hezekiah, Hear the word of the LORD of hosts:
World English Bible (WEB)
Then Isaiah said to Hezekiah, “Hear the word of the LORD of Armies:
American Standard Version (ASV)
Then said Isaiah to Hezekiah, Hear the word of Jehovah of hosts:
Bible in Basic English (BBE)
Then said Isaiah to Hezekiah, Give ear to the word of the Lord of armies:
Darby Translation (DBY)
And Isaiah said to Hezekiah, Hear the word of Jehovah of hosts:
Webster's Bible (WBS)
Then said Isaiah to Hezekiah, Hear the word of the LORD of hosts:
Young's Literal Translation (YLT)
And Isaiah saith unto Hezekiah, 'Hear a word of Jehovah of Hosts:

Read in context

  1. 3ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.
  2. 4ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.
  3. 5ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು--
  4. 6ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
  5. 7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
Read all of Isaiah 39

Cross references

Original words (Hebrew)

Isaiah 39:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.