Isaiah · chapter 39 · verse 6
Isaiah 39:6 in Kannada
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
Igo, ninna poorvikara kaaladinda indina varege ninna maneyalli sangrahavaada ddellavoo baabelige oyyalpaduva divasavu baru vadu. Illenoo uliyuvadilla.
Isaiah 39:6 in English
- King James Version (KJV)
- Behold, the days come, that all that [is] in thine house, and [that] which thy fathers have laid up in store until this day, shall be carried to Babylon: nothing shall be left, saith the LORD.
- World English Bible (WEB)
- ‘Behold, the days are coming when all that is in your house, and that which your fathers have stored up until today, will be carried to Babylon. Nothing will be left,’ says the LORD.
- American Standard Version (ASV)
- Behold, the days are coming, when all that is in thy house, and that which thy fathers have laid up in store until this day, shall be carried to Babylon: nothing shall be left, saith Jehovah.
- Bible in Basic English (BBE)
- Truly, the days are coming when everything in your house, and whatever your fathers have put in store till this day, will be taken away to Babylon: all will be gone.
- Darby Translation (DBY)
- Behold, days come when all that is in thy house, and that which thy fathers have laid up until this day, shall be carried to Babylon: nothing shall be left, saith Jehovah.
- Webster's Bible (WBS)
- Behold, the days come, that all that [is] in thy house, and [that] which thy fathers have laid up in store until this day, shall be carried to Babylon: nothing shall be left, saith the LORD.
- Young's Literal Translation (YLT)
- Lo, days are coming, and borne hath been all that [is] in thy house, and that thy fathers have treasured up till this day, to Babylon; there is not left a thing, said Jehovah;
Read in context
- 4ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.
- 5ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು--
- 6ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
- 7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
- 8ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
Cross references
- 2 Kings 25:13–15 2 ಅರಸುಗಳು 25:13–15ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು. ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು. ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
- Jeremiah 20:5 ಯೆರೆಮೀಯ 20:5ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
- 2 Kings 24:13 2 ಅರಸುಗಳು 24:13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- Daniel 1:2 ದಾನಿಯೇಲನು 1:2ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
- 2 Kings 20:17–19 2 ಅರಸುಗಳು 20:17–19ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ; ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು. ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.
- 2 Chronicles 36:18 2 ಪೂರ್ವಕಾಲವೃತ್ತಾಂತ 36:18ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
- Jeremiah 27:21–22 ಯೆರೆಮೀಯ 27:21–22ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ. ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 52:17–19 ಯೆರೆಮೀಯ 52:17–19ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು. ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
- 2 Chronicles 36:10 2 ಪೂರ್ವಕಾಲವೃತ್ತಾಂತ 36:10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.