Skip to content
ThuthiThuthiThuthi
Isaiah · chapter 39 · verse 7

Isaiah 39:7 in Kannada

ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.

Ninninda huttuvantha neenu padeda ninna makkalannu tegedu kondu hoguvaru; baabelina arasana aramane yalli avaru kanchukigalaagiruvaru endu kartanu heluttaane andanu.aaga hijkeeyanu--hegoo nanna (dinagalalli) jeevamaana dalli samaadhaanavu satyavu iruvavu endu andukondu yeshaaya nige--neenu helida kartana vaakyavu ollede andanu.

Isaiah 39:7 in English

King James Version (KJV)
And of thy sons that shall issue from thee, which thou shalt beget, shall they take away; and they shall be eunuchs in the palace of the king of Babylon.
World English Bible (WEB)
‘They will take away your sons who will issue from you, whom you shall father, and they will be eunuchs in the king of Babylon’s palace.’”
American Standard Version (ASV)
And of thy sons that shall issue from thee, whom thou shalt beget, shall they take away; and they shall be eunuchs in the palace of the king of Babylon.
Bible in Basic English (BBE)
And your sons, even your offspring, will they take away to be unsexed servants in the house of the king of Babylon.
Darby Translation (DBY)
And of thy sons that shall issue from thee, whom thou shalt beget, shall they take away; and they shall be eunuchs in the palace of the king of Babylon.
Webster's Bible (WBS)
And of thy sons that shall issue from thee, which thou shalt beget, shall they take away; and they shall be eunuchs in the palace of the king of Babylon.
Young's Literal Translation (YLT)
and of thy sons who come forth from thee, whom thou begettest, they take, and they have been eunuchs in a palace of the king of Babylon.'

Read in context

  1. 5ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು--
  2. 6ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
  3. 7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
  4. 8ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
Read all of Isaiah 39

Cross references

Original words (Hebrew)

Isaiah 39:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.