Isaiah · chapter 39 · verse 8
Isaiah 39:8 in Kannada
ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
Aaga hijkeeyanu--hegoo nanna (dinagalalli) jeevamaana dalli samaadhaanavu satyavu iruvavu endu andukondu yeshaaya nige--neenu helida kartana vaakyavu ollede andanu.
Isaiah 39:8 in English
- King James Version (KJV)
- Then said Hezekiah to Isaiah, Good [is] the word of the LORD which thou hast spoken. He said moreover, For there shall be peace and truth in my days.
- World English Bible (WEB)
- Then Hezekiah said to Isaiah, “The LORD’s word which you have spoken is good.” He said moreover, “For there will be peace and truth in my days.”
- American Standard Version (ASV)
- Then said Hezekiah unto Isaiah, Good is the word of Jehovah which thou hast spoken. He said moreover, For there shall be peace and truth in my days.
- Bible in Basic English (BBE)
- Then said Hezekiah to Isaiah, Good is the word of the Lord which you have said. And he said in his heart, There will be peace and quiet in my days.
- Darby Translation (DBY)
- And Hezekiah said to Isaiah, Good is the word of Jehovah which thou hast spoken. And he said, For there shall be peace and truth in my days.
- Webster's Bible (WBS)
- Then said Hezekiah to Isaiah, Good [is] the word of the LORD which thou hast spoken. He said moreover, For there shall be peace and truth in my days.
- Young's Literal Translation (YLT)
- And Hezekiah saith unto Isaiah, 'Good [is] the word of Jehovah that thou hast spoken;' and he saith, 'Because there is peace and truth in my days.'
Read in context
- 6ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
- 7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
- 8ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
Cross references
- 2 Chronicles 32:26 2 ಪೂರ್ವಕಾಲವೃತ್ತಾಂತ 32:26ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
- 2 Chronicles 34:28 2 ಪೂರ್ವಕಾಲವೃತ್ತಾಂತ 34:28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
- 1 Peter 5:6 1 ಪೇತ್ರನು 5:6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- Psalm 39:9 ಕೀರ್ತನೆಗಳು 39:9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Zechariah 8:16 ಜೆಕರ್ಯ 8:16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
- Zechariah 8:19 ಜೆಕರ್ಯ 8:19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
- 1 Samuel 3:18 1 ಸಮುವೇಲನು 3:18ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
- Job 1:21 ಯೋಬನು 1:21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Lamentations 3:39 ಪ್ರಲಾಪಗಳು 3:39ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
- Lamentations 3:22 ಪ್ರಲಾಪಗಳು 3:22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- 2 Samuel 15:26 2 ಸಮುವೇಲನು 15:26ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.