Isaiah · chapter 4 · verse 1
Isaiah 4:1 in Kannada
ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
Aa divasadalli elu mandi hengasaru obba manushyanannu hididu--naavu svantavaagi dudidu unnuvevu; naave sampaadisi vastragalannu uttukolluvevu; namma nindeyannu neegisuvadakke ninna hesaru namagiddare saaku endu kelikolluvaru embade.
Isaiah 4:1 in English
- King James Version (KJV)
- And in that day seven women shall take hold of one man, saying, We will eat our own bread, and wear our own apparel: only let us be called by thy name, to take away our reproach.
- World English Bible (WEB)
- Seven women shall take hold of one man in that day, saying, “We will eat our own bread, and wear our own clothing. Just let us be called by your name. Take away our reproach.”
- American Standard Version (ASV)
- And seven women shall take hold of one man in that day, saying, We will eat our own bread, and wear our own apparel: only let us be called by thy name; take thou away our reproach.
- Bible in Basic English (BBE)
- And in that day seven women will put their hands on one man, saying, There will be no need for you to give us food or clothing, only let us go under your name, so that our shame may be taken away.
- Darby Translation (DBY)
- And seven women shall take hold of one man in that day, saying, Our own bread will we eat, and with our own garments will we be clothed; only let us be called by thy name; — take away our reproach!
- Webster's Bible (WBS)
- And in that day seven women shall take hold of one man, saying, We will eat our own bread, and wear our own apparel: only let us be called by thy name, to take away our reproach.
- Young's Literal Translation (YLT)
- And taken hold have seven women on one man, In that day, saying, 'Our own bread we do eat, And our own raiment we put on, Only, let thy name be called over us, Remove thou our reproach.'
Read in context
- 1ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
- 2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- 3ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
Cross references
- Genesis 30:23 ಆದಿಕಾಂಡ 30:23ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
- Isaiah 2:17 ಯೆಶಾಯ 2:17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Luke 21:22 ಲೂಕನು 21:22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
- Isaiah 13:12 ಯೆಶಾಯ 13:12ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
- Luke 1:25 ಲೂಕನು 1:25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
- 2 Thessalonians 3:12 2 ಥೆಸಲೊನೀಕದವರಿಗೆ 3:12ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- Isaiah 3:25–26 ಯೆಶಾಯ 3:25–26ನಿನ್ನ ಗಂಡಸರು ಕತ್ತಿಯಿಂದಲೂ ನಿನ್ನ ಶೂರರು ಯುದ್ಧದಲ್ಲಿಯೂ ಬೀಳುವರು.ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು. ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
- Isaiah 10:20 ಯೆಶಾಯ 10:20ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
- 1 Samuel 1:6 1 ಸಮುವೇಲನು 1:6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
- Isaiah 17:7 ಯೆಶಾಯ 17:7ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
- Isaiah 2:11 ಯೆಶಾಯ 2:11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
Original words (Hebrew)
- day · H3117יוֹם yôwm
- seven · H7651שֶׁבַע shebaʻ
- women · H802אִשָּׁה ʼishshâh
- hold · H2388חָזַק châzaq
- one · H259אֶחָד ʼechâd
- man · H376אִישׁ ʼîysh
- saying · H559אָמַר ʼâmar
- eat · H398אָכַל ʼâkal
- bread · H3899לֶחֶם lechem
- wear · H3847לָבַשׁ lâbash
- apparel · H8071שִׂמְלָה simlâh
- called · H7121קָרָא qârâʼ
- name · H8034שֵׁם shêm
- away · H622אָסַף ʼâçaph
- reproach · H2781חֶרְפָּה cherpâh