Skip to content
ThuthiThuthiThuthi
Isaiah · chapter 4 · verse 2

Isaiah 4:2 in Kannada

ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.

Aa dinadalli kartana kombeyu sundaravaa giyoo mahimeyulladdaagiyoo iruvadu. Bhoomiya phalavu israayelyaralli ulidavarige uttamavaagiyoo ramyavaagiyoo iruvadu.

Isaiah 4:2 in English

King James Version (KJV)
In that day shall the branch of the LORD be beautiful and glorious, and the fruit of the earth [shall be] excellent and comely for them that are escaped of Israel.
World English Bible (WEB)
In that day, the LORD’s branch will be beautiful and glorious, and the fruit of the land will be the beauty and glory of the survivors of Israel.
American Standard Version (ASV)
In that day shall the branch of Jehovah be beautiful and glorious, and the fruit of the land shall be excellent and comely for them that are escaped of Israel.
Bible in Basic English (BBE)
In that day will the young growth of the Lord be beautiful in glory, and the fruit of the earth will be the pride of those who are still living in Israel.
Darby Translation (DBY)
In that day there shall be a sprout of Jehovah for beauty and glory, and the fruit of the earth for excellency and for ornament for those that are escaped of Israel.
Webster's Bible (WBS)
In that day shall the branch of the LORD be beautiful and glorious, and the fruit of the earth [shall be] excellent and comely for them that have escaped of Israel.
Young's Literal Translation (YLT)
In that day is the Shoot of Jehovah for desire and for honour, And the fruit of the earth For excellence and for beauty to the escaped of Israel.

Read in context

  1. 1ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
  2. 2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
  3. 3ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
  4. 4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
Read all of Isaiah 4

Cross references

Original words (Hebrew)

Isaiah 4:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.