Skip to content
ThuthiThuthiThuthi
Isaiah · chapter 4 · verse 3

Isaiah 4:3 in Kannada

ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.

Heegiruvalli cheeyoninalli bidalpattavaru, yeroosaleminalli ulidavaru, haagoo yeroo saleminalli vaasisuvavarolage barediruva prati yobba manushyanu parishuddhanendu kareyalpadu vanu.

Isaiah 4:3 in English

King James Version (KJV)
And it shall come to pass, [that he that is] left in Zion, and [he that] remaineth in Jerusalem, shall be called holy, [even] every one that is written among the living in Jerusalem:
World English Bible (WEB)
It will happen that he who is left in Zion and he who remains in Jerusalem shall be called holy, even everyone who is written among the living in Jerusalem,
American Standard Version (ASV)
And it shall come to pass, that he that is left in Zion, and he that remaineth in Jerusalem, shall be called holy, even every one that is written among the living in Jerusalem;
Bible in Basic English (BBE)
And it will come about that the rest of the living in Zion, and of those who have been kept from destruction in Jerusalem, will be named holy, even everyone who has been recorded for life in Jerusalem:
Darby Translation (DBY)
And it shall come to pass that he who remaineth in Zion, and he that is left in Jerusalem, shall be called holy, — every one that is written among the living in Jerusalem;
Webster's Bible (WBS)
And it shall come to pass, [that he that is] left in Zion, and [he that] remaineth in Jerusalem, shall be called holy, [even] every one that is written among the living in Jerusalem:
Young's Literal Translation (YLT)
And it hath been, he who is left in Zion, And he who is remaining in Jerusalem, 'Holy' is said of him, Of every one who is written for life in Jerusalem.

Read in context

  1. 1ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
  2. 2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
  3. 3ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
  4. 4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
  5. 5ಕರ್ತನು ಚೀಯೋನ್‌ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
Read all of Isaiah 4

Cross references

Original words (Hebrew)

Isaiah 4:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.