Isaiah · chapter 4 · verse 5
Isaiah 4:5 in Kannada
ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
Kartanu cheeyon parvatada pratiyondu vaasisuva sthalada meloo avala sabhegala meloo hagalinalli hogeyannoo meghavannoo irulinalli prajvali suva agniprakaashavannoo untumaaduvanu; ellaa mahimeya mele kaavaliruvadu.hagalalli bisilige neralaaguva haagoo birugaaligoo malegoo mareyaagalu aashraya sthaanavaagi ondu gudaaraviruvadu.
Isaiah 4:5 in English
- King James Version (KJV)
- And the LORD will create upon every dwelling place of mount Zion, and upon her assemblies, a cloud and smoke by day, and the shining of a flaming fire by night: for upon all the glory [shall be] a defence.
- World English Bible (WEB)
- The LORD will create over the whole habitation of Mount Zion and over her assemblies, a cloud and smoke by day, and the shining of a flaming fire by night, for over all the glory will be a canopy.
- American Standard Version (ASV)
- And Jehovah will create over the whole habitation of mount Zion, and over her assemblies, a cloud and smoke by day, and the shining of a flaming fire by night; for over all the glory [shall be spread] a covering.
- Bible in Basic English (BBE)
- And over every living-place on Mount Zion, all over all her meetings, the Lord will make a cloud and smoke by day, and the shining of a flaming fire by night, for over all, the glory of the Lord will be a cover and a tent;
- Darby Translation (DBY)
- And Jehovah will create over every dwelling-place of mount Zion, and over its convocations, a cloud by day and a smoke, and the brightness of a flame of fire by night: for over all the glory shall be a covering.
- Webster's Bible (WBS)
- And the LORD will create upon every dwelling place of mount Zion, and upon her assemblies, a cloud and smoke by day, and the shining of a flaming fire by night: for upon all the glory [shall be] a defense.
- Young's Literal Translation (YLT)
- Then hath Jehovah prepared Over every fixed place of Mount Zion, And over her convocations, A cloud by day, and smoke, And the shining of a flaming fire by night, That, over all honour a safe-guard,
Read in context
- 3ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
- 4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
- 5ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- 6ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
Cross references
- Exodus 13:21–22 ವಿಮೋಚನಕಾಂಡ 13:21–22ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ. ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- Nehemiah 9:12 ನೆಹೆಮೀಯ 9:12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- Exodus 40:34–38 ವಿಮೋಚನಕಾಂಡ 40:34–38ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು. ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು. ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು. ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
- Numbers 9:15–22 ಅರಣ್ಯಕಾಂಡ 9:15–22ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು. ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು. ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು. ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು. ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು. ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು. ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
- Psalm 78:14 ಕೀರ್ತನೆಗಳು 78:14ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
- Psalm 85:9 ಕೀರ್ತನೆಗಳು 85:9ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
- Isaiah 33:20 ಯೆಶಾಯ 33:20ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
- Isaiah 60:1 ಯೆಶಾಯ 60:1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- Isaiah 46:13 ಯೆಶಾಯ 46:13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Zechariah 2:5–10 ಜೆಕರ್ಯ 2:5–10ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ. ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ. ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ. ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
Original words (Hebrew)
- create · H1254בָּרָא bârâʼ
- place · H4349מָכוֹן mâkôwn
- mount · H2022הַר har
- Zion · H6726צִיּוֹן Tsîyôwn
- assemblies · H4744מִקְרָא miqrâʼ
- cloud · H6051עָנָן ʻânân
- smoke · H6227עָשָׁן ʻâshân
- day · H3119יוֹמָם yôwmâm
- shining · H5051נֹגַהּ nôgahh
- flaming · H3852לֶהָבָה lehâbâh
- fire · H784אֵשׁ ʼêsh
- night · H3915לַיִל layil
- glory · H3519כָּבוֹד kâbôwd
- defence · H2646חֻפָּה chuppâh