Isaiah · chapter 4 · verse 6
Isaiah 4:6 in Kannada
ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
Hagalalli bisilige neralaaguva haagoo birugaaligoo malegoo mareyaagalu aashraya sthaanavaagi ondu gudaaraviruvadu.
Isaiah 4:6 in English
- King James Version (KJV)
- And there shall be a tabernacle for a shadow in the daytime from the heat, and for a place of refuge, and for a covert from storm and from rain.
- World English Bible (WEB)
- There will be a pavilion for a shade in the daytime from the heat, and for a refuge and for a shelter from storm and from rain.
- American Standard Version (ASV)
- And there shall be a pavilion for a shade in the day-time from the heat, and for a refuge and for a covert from storm and from rain.
- Bible in Basic English (BBE)
- And a shade in the daytime from the heat, and a safe cover from storm and from rain.
- Darby Translation (DBY)
- And there shall be a tabernacle for shade by day from the heat, and for a shelter and for a covert from storm and from rain.
- Webster's Bible (WBS)
- And there shall be a tabernacle for a shade in the day time from the heat, and for a place of refuge, and for a covert from storm and from rain.
- Young's Literal Translation (YLT)
- And a covering may be, For a shadow by day from drought, And for a refuge, and for a hiding place, From inundation and from rain!
Read in context
- 4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
- 5ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- 6ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
Cross references
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Psalm 27:5 ಕೀರ್ತನೆಗಳು 27:5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- Isaiah 32:2 ಯೆಶಾಯ 32:2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Isaiah 8:14 ಯೆಶಾಯ 8:14ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Psalm 121:5–6 ಕೀರ್ತನೆಗಳು 121:5–6ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ. ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
- Isaiah 32:18–19 ಯೆಶಾಯ 32:18–19ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು. ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
- Revelation 7:16 ಪ್ರಕಟನೆ 7:16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Ezekiel 11:16 ಯೆಹೆಜ್ಕೇಲನು 11:16ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.