Skip to content
ThuthiThuthiThuthi
Isaiah · chapter 40 · verse 10

Isaiah 40:10 in Kannada

ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.

Igo, kartanaada devaru balavulla kaiyinda baruttaane, aatana tolu tanagoskara aaluvadu. Igo, aatana bahumaanavu aatana sangadaloo aatana pratiphalavu aatana mundeyoo ide.

Isaiah 40:10 in English

King James Version (KJV)
Behold, the Lord GOD will come with strong [hand], and his arm shall rule for him: behold, his reward [is] with him, and his work before him.
World English Bible (WEB)
Behold, the Lord GOD will come as a mighty one, and his arm will rule for him. Behold, his reward is with him, and his recompense before him.
American Standard Version (ASV)
Behold, the Lord Jehovah will come as a mighty one, and his arm will rule for him: Behold, his reward is with him, and his recompense before him.
Bible in Basic English (BBE)
See, the Lord God will come as a strong one, ruling in power: see, those made free by him are with him, and those whom he has made safe go before him.
Darby Translation (DBY)
Behold, the Lord Jehovah will come with might, and his arm shall rule for him; behold, his reward is with him, and his recompence before him.
Webster's Bible (WBS)
Behold, the LORD GOD will come with strong [hand] , and his arm will rule for him: behold, his reward [is] with him, and his work before him.
Young's Literal Translation (YLT)
Lo, the Lord Jehovah with strength cometh, And His arm is ruling for Him, Lo, His hire [is] with Him, and His wage before Him.

Read in context

  1. 8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
  2. 9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
  3. 10ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
  4. 11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
  5. 12ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
Read all of Isaiah 40

Cross references

Original words (Hebrew)

Isaiah 40:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.