Isaiah · chapter 40 · verse 12
Isaiah 40:12 in Kannada
ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
Samudra saagaravannu baridaada tanna kaiyinda alate maadidavanoo aakaashagala mereyannu genininda aledavanoo bhoomiya doolannu alate maadi tilukondavanoo bettagala matta vannoo guddagalannoo takkadiyinda toogidavanu yaaru?
Isaiah 40:12 in English
- King James Version (KJV)
- Who hath measured the waters in the hollow of his hand, and meted out heaven with the span, and comprehended the dust of the earth in a measure, and weighed the mountains in scales, and the hills in a balance?
- World English Bible (WEB)
- Who has measured the waters in the hollow of his hand, and marked off the sky with his span, and calculated the dust of the earth in a measuring basket, and weighed the mountains in scales, and the hills in a balance?
- American Standard Version (ASV)
- Who hath measured the waters in the hollow of his hand, and meted out heaven with the span, and comprehended the dust of the earth in a measure, and weighed the mountains in scales, and the hills in a balance?
- Bible in Basic English (BBE)
- In the hollow of whose hand have the waters been measured? and who is able to take the heavens in his stretched-out fingers? who has got together the dust of the earth in a measure? who has taken the weight of the mountains, or put the hills into the scales?
- Darby Translation (DBY)
- Who hath measured the waters in the hollow of his hand, and meted out the heavens with [his] span, and grasped the dust of the earth in a measure, and weighed the mountains in a balance, and the hills in scales?
- Webster's Bible (WBS)
- Who hath measured the waters in the hollow of his hand, and measured heaven with the span, and comprehended the dust of the earth in a measure, and weighed the mountains in scales, and the hills in a balance?
- Young's Literal Translation (YLT)
- Who hath measured in the hollow of his hand the waters? And the heavens by a span hath meted out, And comprehended in a measure the dust of the earth, And hath weighed in scales the mountains, And the hills in a balance?
Read in context
- 10ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
- 11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- 12ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
- 13ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?
- 14ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
Cross references
- Proverbs 30:4 ಜ್ಞಾನೋಕ್ತಿಗಳು 30:4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- Hebrews 1:10–12 ಇಬ್ರಿಯರಿಗೆ 1:10–12ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ. ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು; ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
- Psalm 102:25–26 ಕೀರ್ತನೆಗಳು 102:25–26ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
- Job 38:4–11 ಯೋಬನು 38:4–11ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು. ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು? ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು? ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು. ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Isaiah 48:13 ಯೆಶಾಯ 48:13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
- Proverbs 8:26–28 ಜ್ಞಾನೋಕ್ತಿಗಳು 8:26–28ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು. ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
- Job 11:7–9 ಯೋಬನು 11:7–9ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ? ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ? ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Job 28:25 ಯೋಬನು 28:25ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
- Psalm 104:2–3 ಕೀರ್ತನೆಗಳು 104:2–3ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ. ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
Original words (Hebrew)
- measured · H4058מָדַד mâdad
- waters · H4325מַיִם mayim
- hand · H8168שֹׁעַל shôʻal
- out · H8505תָּכַן tâkan
- heaven · H8064שָׁמַיִם shâmayim
- span · H2239זֶרֶת zereth
- comprehended · H3557כּוּל kûwl
- dust · H6083עָפָר ʻâphâr
- earth · H776אֶרֶץ ʼerets
- measure · H7991שָׁלִישׁ shâlîysh
- weighed · H8254שָׁקַל shâqal
- mountains · H2022הַר har
- scales · H6425פֶּלֶס peleç
- hills · H1389גִּבְעָה gibʻâh
- balance · H3976מֹאזֵן môʼzên