Isaiah · chapter 40 · verse 13
Isaiah 40:13 in Kannada
ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?
Kartana aatmavannu nadisidavanoo illave aatanige aalochanaakartanaagi kalisidavanu yaaru?
Isaiah 40:13 in English
- King James Version (KJV)
- Who hath directed the Spirit of the LORD, or [being] his counsellor hath taught him?
- World English Bible (WEB)
- Who has directed the LORD’s Spirit, or has taught him as his counselor?
- American Standard Version (ASV)
- Who hath directed the Spirit of Jehovah, or being his counsellor hath taught him?
- Bible in Basic English (BBE)
- By whom has the spirit of the Lord been guided, or who has been his teacher?
- Darby Translation (DBY)
- Who hath directed the Spirit of Jehovah, and, [as] his counsellor, hath taught him?
- Webster's Bible (WBS)
- Who hath directed the Spirit of the LORD, or [being] his counselor hath taught him?
- Young's Literal Translation (YLT)
- Who hath meted out the Spirit of Jehovah, And, [being] His counsellor, doth teach Him!
Read in context
- 11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- 12ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
- 13ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?
- 14ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
- 15ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
Cross references
- 1 Corinthians 2:16 1 ಕೊರಿಂಥದವರಿಗೆ 2:16ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Romans 11:34 ರೋಮಾಪುರದವರಿಗೆ 11:34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- Job 21:22 ಯೋಬನು 21:22ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!
- Job 36:22–23 ಯೋಬನು 36:22–23ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು? ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
- Luke 10:22 ಲೂಕನು 10:22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- John 1:13 ಯೋಹಾನನು 1:13ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.