Isaiah · chapter 40 · verse 17
Isaiah 40:17 in Kannada
ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
Sakala janaangagalu aatana munde enoo illadantive; avu aatana enikeyalli shoonyavaagiyoo vyartha vaagiyoo ive.
Isaiah 40:17 in English
- King James Version (KJV)
- All nations before him [are] as nothing; and they are counted to him less than nothing, and vanity.
- World English Bible (WEB)
- All the nations are like nothing before him. They are regarded by him as less than nothing, and vanity.
- American Standard Version (ASV)
- All the nations are as nothing before him; they are accounted by him as less than nothing, and vanity.
- Bible in Basic English (BBE)
- All the nations are as nothing before him; even less than nothing, a thing of no value.
- Darby Translation (DBY)
- All the nations are as nothing before him; they are esteemed by him less than a cipher, and vanity.
- Webster's Bible (WBS)
- All nations before him [are] as nothing; and they are counted to him less than nothing, and vanity.
- Young's Literal Translation (YLT)
- All the nations [are] as nothing before Him, Less than nothing and emptiness, They have been reckoned to Him.
Read in context
- 15ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
- 16ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು.
- 17ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
- 18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- 19ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
Cross references
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- Daniel 4:34–35 ದಾನಿಯೇಲನು 4:34–35ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Isaiah 29:7 ಯೆಶಾಯ 29:7ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು.