Isaiah · chapter 40 · verse 20
Isaiah 40:20 in Kannada
ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
Kaanikeyannaagi pratishthisikolla laarada badavanu hulutu hogada maravannu huduki chalisada vigrahavannu tayaarisuvadakke kuyuktiya kelasagaararannu vichaarisikolluvanu.
Isaiah 40:20 in English
- King James Version (KJV)
- He that [is] so impoverished that he hath no oblation chooseth a tree [that] will not rot; he seeketh unto him a cunning workman to prepare a graven image, [that] shall not be moved.
- World English Bible (WEB)
- He who is too impoverished for such an offering chooses a tree that will not rot. He seeks a skillful workman to set up a carved image for him that will not be moved.
- American Standard Version (ASV)
- He that is too impoverished for [such] an oblation chooseth a tree that will not rot; he seeketh unto him a skilful workman to set up a graven image, that shall not be moved.
- Bible in Basic English (BBE)
- The wise workman makes selection of the mulberry-tree of the offering, a wood which will not become soft; so that the image may be fixed to it and not be moved.
- Darby Translation (DBY)
- He that is impoverished, so that he hath no offering, chooseth a tree that doth not rot; he seeketh unto him a skilled workman to prepare a graven image that shall not be moved.
- Webster's Bible (WBS)
- He that [is] so impoverished that he hath no oblation chooseth a tree [that] will not rot; he seeketh for himself a skillful workman to prepare a graven image [that] shall not be moved.
- Young's Literal Translation (YLT)
- He who is poor [by] heave-offerings, A tree not rotten doth choose, A skilful artisan he seeketh for it, To establish a graven image — not moved.
Read in context
- 18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- 19ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
- 20ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
- 21ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?
- 22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
Cross references
- Isaiah 41:7 ಯೆಶಾಯ 41:7ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- Jeremiah 10:3–4 ಯೆರೆಮೀಯ 10:3–4ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
- Isaiah 46:7 ಯೆಶಾಯ 46:7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- Isaiah 2:8–9 ಯೆಶಾಯ 2:8–9ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು. ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Isaiah 44:13–19 ಯೆಶಾಯ 44:13–19ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು. ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು. ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
- 1 Samuel 5:3–4 1 ಸಮುವೇಲನು 5:3–4ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.