Isaiah · chapter 40 · verse 21
Isaiah 40:21 in Kannada
ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?
Nimage tilidillavo? Neevu kelillavo? Aadiyindale nimage tilisalpattillavo? Bhoomi yu sthaapitavaadandininda nimage arthavaaga lillavo?
Isaiah 40:21 in English
- King James Version (KJV)
- Have ye not known? have ye not heard? hath it not been told you from the beginning? have ye not understood from the foundations of the earth?
- World English Bible (WEB)
- Haven’t you known? Haven’t you heard? Haven’t you been told from the beginning? Haven’t you understood from the foundations of the earth?
- American Standard Version (ASV)
- Have ye not known? have ye not heard? hath it not been told you from the beginning? have ye not understood from the foundations of the earth?
- Bible in Basic English (BBE)
- Have you no knowledge of it? has it not come to your ears? has not news of it been given to you from the first? has it not been clear to you from the time when the earth was placed on its base?
- Darby Translation (DBY)
- — Do ye not know? Have ye not heard? Hath it not been told you from the beginning? Have ye not understood the foundation of the earth?
- Webster's Bible (WBS)
- Have ye not known? have ye not heard? hath it not been told you from the beginning? have ye not understood from the foundations of the earth?
- Young's Literal Translation (YLT)
- Do ye not know — do ye not hear? Hath it not been declared from the first to you? Have ye not understood [From] the foundations of the earth?
Read in context
- 19ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
- 20ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
- 21ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?
- 22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- 23ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2
Cross references
- Isaiah 46:8 ಯೆಶಾಯ 46:8ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
- Romans 1:19–21 ರೋಮಾಪುರದವರಿಗೆ 1:19–21ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ. ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Isaiah 48:13 ಯೆಶಾಯ 48:13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
- Acts 14:17 ಅಪೊಸ್ತಲರ ಕೃತ್ಯಗಳು 14:17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- Psalm 50:6 ಕೀರ್ತನೆಗಳು 50:6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
- Psalm 115:8 ಕೀರ್ತನೆಗಳು 115:8ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.