Isaiah · chapter 40 · verse 22
Isaiah 40:22 in Kannada
ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
Aakaasha mandalavannu tereyante vistarisi adarolage vaasamaaduva gudaaradante haradi bhoonivaasigalu midateyante kaanisuvashtu bhoovruttada mele kootiruvaatanu aatane.
Isaiah 40:22 in English
- King James Version (KJV)
- [It is] he that sitteth upon the circle of the earth, and the inhabitants thereof [are] as grasshoppers; that stretcheth out the heavens as a curtain, and spreadeth them out as a tent to dwell in:
- World English Bible (WEB)
- It is he who sits above the circle of the earth, and its inhabitants are like grasshoppers; who stretches out the heavens like a curtain, and spreads them out like a tent to dwell in,
- American Standard Version (ASV)
- [It is] he that sitteth above the circle of the earth, and the inhabitants thereof are as grasshoppers; that stretcheth out the heavens as a curtain, and spreadeth them out as a tent to dwell in;
- Bible in Basic English (BBE)
- It is he who is seated over the arch of the earth, and the people in it are as small as locusts; by him the heavens are stretched out like an arch, and made ready like a tent for a living-place.
- Darby Translation (DBY)
- [It is] he that sitteth upon the circle of the earth, and the inhabitants thereof are as grasshoppers; that stretcheth out the heavens as a gauze curtain, and spreadeth them out as a tent to dwell in;
- Webster's Bible (WBS)
- [It is] he that sitteth upon the circle of the earth, and its inhabitants [are] as grasshoppers; that stretcheth out the heavens as a curtain, and spreadeth them out as a tent to dwell in:
- Young's Literal Translation (YLT)
- He who is sitting on the circle of the earth, And its inhabitants [are] as grasshoppers, He who is stretching out as a thin thing the heavens, And spreadeth them as a tent to dwell in.
Read in context
- 20ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
- 21ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?
- 22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- 23ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2
- 24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
Cross references
- Proverbs 8:27 ಜ್ಞಾನೋಕ್ತಿಗಳು 8:27ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
- Psalm 104:2 ಕೀರ್ತನೆಗಳು 104:2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- Job 22:14 ಯೋಬನು 22:14ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
- Jeremiah 10:12 ಯೆರೆಮೀಯ 10:12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- Job 38:4–9 ಯೋಬನು 38:4–9ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು. ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು? ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು? ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು. ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ
- Isaiah 44:24 ಯೆಶಾಯ 44:24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
- Isaiah 51:13 ಯೆಶಾಯ 51:13ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- Psalm 68:33 ಕೀರ್ತನೆಗಳು 68:33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
- Numbers 13:33 ಅರಣ್ಯಕಾಂಡ 13:33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- Hebrews 1:10–12 ಇಬ್ರಿಯರಿಗೆ 1:10–12ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ. ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು; ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.