Isaiah · chapter 40 · verse 24
Isaiah 40:24 in Kannada
ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
Haudu, avaru nedalpaduvadilla bitta lpaduvadilla. Haudu avara budavu bhoomi yalli berooruvadilla. Aatanu shvaasavannu avara mele oodalu onagihoguvaru. Biru gaaliyu avarannu hottinante badidukondu hoguvadu.
Isaiah 40:24 in English
- King James Version (KJV)
- Yea, they shall not be planted; yea, they shall not be sown: yea, their stock shall not take root in the earth: and he shall also blow upon them, and they shall wither, and the whirlwind shall take them away as stubble.
- World English Bible (WEB)
- They are planted scarcely. They are sown scarcely. Their stock has scarcely taken root in the ground. He merely blows on them, and they wither, and the whirlwind takes them away as stubble.
- American Standard Version (ASV)
- Yea, they have not been planted; yea, they have not been sown; yea, their stock hath not taken root in the earth: moreover he bloweth upon them, and they wither, and the whirlwind taketh them away as stubble.
- Bible in Basic English (BBE)
- They have only now been planted, and their seed put into the earth, and they have only now taken root, when he sends out his breath over them and they become dry, and the storm-wind takes them away like dry grass.
- Darby Translation (DBY)
- Scarcely are they planted, scarcely are they sown, scarcely hath their stock taken root in the earth, but he also bloweth upon them and they wither, and the whirlwind taketh them away as stubble.
- Webster's Bible (WBS)
- Yes, they shall not be planted; yes, they shall not be sown: yes, their stock shall not take root in the earth: and he shall also blow upon them, and they shall wither, and the whirlwind shall take them away as stubble.
- Young's Literal Translation (YLT)
- Yea, they have not been planted, Yea, they have not been sown, Yea, not taking root in the earth is their stock, And also He hath blown upon them, and they wither, And a whirlwind as stubble taketh them away.
Read in context
- 22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- 23ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2
- 24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
- 25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- 26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
Cross references
- Isaiah 41:16 ಯೆಶಾಯ 41:16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Isaiah 17:13 ಯೆಶಾಯ 17:13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Jeremiah 23:19 ಯೆರೆಮೀಯ 23:19ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
- Haggai 1:9 ಹಗ್ಗಾಯ 1:9ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
- Hosea 13:3 ಹೋಶೇಯ 13:3ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
- Zechariah 9:14 ಜೆಕರ್ಯ 9:14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Job 21:18 ಯೋಬನು 21:18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- Isaiah 40:7 ಯೆಶಾಯ 40:7ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
- Isaiah 14:21–22 ಯೆಶಾಯ 14:21–22ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 1 Kings 21:21–22 1 ಅರಸುಗಳು 21:21–22ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು. ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು.
- Job 15:30–33 ಯೋಬನು 15:30–33ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ. ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು. ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ. ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.