Isaiah · chapter 40 · verse 25
Isaiah 40:25 in Kannada
ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
Heegiralu nannannu yaarige holisi sari samaana maadutteeri endu parishuddhanaadavanu heluttaane.
Isaiah 40:25 in English
- King James Version (KJV)
- To whom then will ye liken me, or shall I be equal? saith the Holy One.
- World English Bible (WEB)
- “To whom then will you liken me? Who is my equal?” says the Holy One.
- American Standard Version (ASV)
- To whom then will ye liken me, that I should be equal [to him]? saith the Holy One.
- Bible in Basic English (BBE)
- Who then seems to you to be my equal? says the Holy One.
- Darby Translation (DBY)
- To whom then will ye liken me, or shall I be equal? saith the Holy One.
- Webster's Bible (WBS)
- To whom then will ye liken me, or shall I be equaled? saith the Holy One.
- Young's Literal Translation (YLT)
- And unto whom do ye liken Me, And [am] I equal? saith the Holy One.
Read in context
- 23ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2
- 24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
- 25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- 26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
- 27ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
Cross references
- Isaiah 40:18 ಯೆಶಾಯ 40:18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- Deuteronomy 4:33 ಧರ್ಮೋಪದೇಶಕಾಂಡ 4:33ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ?
- Deuteronomy 4:15–18 ಧರ್ಮೋಪದೇಶಕಾಂಡ 4:15–18ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ. ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
- Deuteronomy 5:8 ಧರ್ಮೋಪದೇಶಕಾಂಡ 5:8ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,