Skip to content
ThuthiThuthiThuthi
Isaiah · chapter 40 · verse 27

Isaiah 40:27 in Kannada

ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?

Nanna maargavu kartanige mareyaagide mattu nanna nyaayavu nanna devarinda daati hoyi tallaa! Endu yaakobe yaake helutti? Israayele yaake maataadutti?

Isaiah 40:27 in English

King James Version (KJV)
Why sayest thou, O Jacob, and speakest, O Israel, My way is hid from the LORD, and my judgment is passed over from my God?
World English Bible (WEB)
Why do you say, Jacob, and speak, Israel, “My way is hidden from the LORD, and the justice due me is disregarded by my God”?
American Standard Version (ASV)
Why sayest thou, O Jacob, and speakest, O Israel, My way is hid from Jehovah, and the justice [due] to me is passed away from my God?
Bible in Basic English (BBE)
Why do you say, O Jacob, such words as these, O Israel, The Lord's eyes are not on my way, and my God gives no attention to my cause?
Darby Translation (DBY)
Why sayest thou, Jacob, and speakest, O Israel, My way is hid from Jehovah, and my right is passed away from my God?
Webster's Bible (WBS)
Why sayest thou, O Jacob, and speakest, O Israel, My way is hid from the LORD, and my judgment is passed over by my God?
Young's Literal Translation (YLT)
Why sayest thou, O Jacob? and speakest thou, O Israel? 'My way hath been hid from Jehovah, And from my God my judgment passeth over.'

Read in context

  1. 25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
  2. 26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
  3. 27ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
  4. 28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
  5. 29ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
Read all of Isaiah 40

Cross references

Original words (Hebrew)

Isaiah 40:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.