Isaiah · chapter 40 · verse 30
Isaiah 40:30 in Kannada
ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
Yauvanastharo danidu balaluvaru tarunaru sampoornavaagi beeluvaru.aadare kartanannu nireekshisuvavaro hosa balavannu honduvaru; avaru hadduga lante rekkegalinda bettavannu eruvaru. Odi daniyaru, nadedu balalaru.
Isaiah 40:30 in English
- King James Version (KJV)
- Even the youths shall faint and be weary, and the young men shall utterly fall:
- World English Bible (WEB)
- Even the youths faint and get weary, and the young men utterly fall;
- American Standard Version (ASV)
- Even the youths shall faint and be weary, and the young men shall utterly fall:
- Bible in Basic English (BBE)
- Even the young men will become feeble and tired, and the best of them will come to the end of his strength;
- Darby Translation (DBY)
- Even the youths shall faint and shall tire, and the young men shall stumble and fall;
- Webster's Bible (WBS)
- Even the youths shall faint and be weary, and the young men shall utterly fall:
- Young's Literal Translation (YLT)
- Even youths are wearied and fatigued, And young men utterly stumble,
Read in context
- 28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
- 29ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
- 30ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- 31ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
Cross references
- Amos 2:14 ಆಮೋಸ 2:14ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
- Psalm 34:10 ಕೀರ್ತನೆಗಳು 34:10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Psalm 33:16 ಕೀರ್ತನೆಗಳು 33:16ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
- Isaiah 13:18 ಯೆಶಾಯ 13:18ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- Ecclesiastes 9:11 ಪ್ರಸಂಗಿ 9:11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
- Isaiah 9:17 ಯೆಶಾಯ 9:17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.