Skip to content
ThuthiThuthiThuthi
Isaiah · chapter 40 · verse 4

Isaiah 40:4 in Kannada

ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.

Ellaa taggugalu muchchalpadali, ellaa betta gudda galu taggisalpadali, korakala nelavu samavaagu vadu; kartana mahimeyu gocharavaaguvadu.

Isaiah 40:4 in English

King James Version (KJV)
Every valley shall be exalted, and every mountain and hill shall be made low: and the crooked shall be made straight, and the rough places plain:
World English Bible (WEB)
Every valley shall be exalted, and every mountain and hill shall be made low. The uneven shall be made level, and the rough places a plain.
American Standard Version (ASV)
Every valley shall be exalted, and every mountain and hill shall be made low; and the uneven shall be made level, and the rough places a plain:
Bible in Basic English (BBE)
Let every valley be lifted up, and every mountain and hill be made low, and let the rough places become level, and the hilltops become a valley,
Darby Translation (DBY)
Every valley shall be raised up, and every mountain and hill shall be brought low; and the crooked shall be made straight, and the rough places a plain.
Webster's Bible (WBS)
Every valley shall be exalted, and every mountain and hill shall be made low: and the crooked shall be made straight, and the rough places plain.
Young's Literal Translation (YLT)
Every valley is raised up, And every mountain and hill become low, And the crooked place hath become a plain, And the entangled places a valley.

Read in context

  1. 2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
  2. 3ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
  3. 4ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
  4. 5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
  5. 6ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
Read all of Isaiah 40

Cross references

Original words (Hebrew)

Isaiah 40:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.