Skip to content
ThuthiThuthiThuthi
Isaiah · chapter 40 · verse 7

Isaiah 40:7 in Kannada

ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.

Hullu onagi hogu vadu hoovu baadihoguvadu. Kartana aatma avugala mele ooduvanu; nishchayavaagi janaru hulle.

Isaiah 40:7 in English

King James Version (KJV)
The grass withereth, the flower fadeth: because the spirit of the LORD bloweth upon it: surely the people [is] grass.
World English Bible (WEB)
The grass withers, the flower fades, because the LORD’s breath blows on it. Surely the people are like grass.
American Standard Version (ASV)
The grass withereth, the flower fadeth, because the breath of Jehovah bloweth upon it; surely the people is grass.
Bible in Basic English (BBE)
The grass becomes dry, the flower is dead; because the breath of the Lord goes over it: truly the people is grass.
Darby Translation (DBY)
The grass withereth, the flower fadeth, for the breath of Jehovah bloweth upon it: surely the people is grass.
Webster's Bible (WBS)
The grass withereth, the flower fadeth: because the spirit of the LORD bloweth upon it: surely the people [is] grass.
Young's Literal Translation (YLT)
Withered hath grass, faded the flower, For the Spirit of Jehovah blew upon it, Surely the people [is] grass;

Read in context

  1. 5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
  2. 6ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
  3. 7ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
  4. 8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
  5. 9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
Read all of Isaiah 40

Cross references

Original words (Hebrew)

Isaiah 40:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.