Isaiah · chapter 40 · verse 9
Isaiah 40:9 in Kannada
ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
Shubhasamaachaaravannu tilisuva o cheeyone, neenu unnataparvatavannu eru; shubhasamaa chaaravannu tilisuva o yeroosaleme, balavaagi ninna svaravannu ettu, bhayapadade ettu; yehoodada pattanagalige igo, ninna devaru endu helu.
Isaiah 40:9 in English
- King James Version (KJV)
- O Zion, that bringest good tidings, get thee up into the high mountain; O Jerusalem, that bringest good tidings, lift up thy voice with strength; lift [it] up, be not afraid; say unto the cities of Judah, Behold your God!
- World English Bible (WEB)
- You who tell good news to Zion, go up on a high mountain. You who tell good news to Jerusalem, lift up your voice with strength! Lift it up! Don’t be afraid! Say to the cities of Judah, “Behold, your God!”
- American Standard Version (ASV)
- O thou that tellest good tidings to Zion, get thee up on a high mountain; O thou that tellest good tidings to Jerusalem, lift up thy voice with strength; lift it up, be not afraid; say unto the cities of Judah, Behold, your God!
- Bible in Basic English (BBE)
- You who give good news to Zion, get up into the high mountain; you who give good news to Jerusalem, let your voice be strong; let it be sounding without fear; say to the towns of Judah, See, your God!
- Darby Translation (DBY)
- O Zion, that bringest glad tidings, get thee up into a high mountain; O Jerusalem, that bringest glad tidings, lift up thy voice with strength: lift it up, be not afraid; say unto the cities of Judah, Behold your God!
- Webster's Bible (WBS)
- O Zion, that bringest good tidings, go up upon the high mountain: O Jerusalem, that bringest good tidings, lift up thy voice with strength; lift [it] up, be not afraid; say to the cities of Judah, Behold your God!
- Young's Literal Translation (YLT)
- On a high mountain get thee up, O Zion, Proclaiming tidings, Lift up with power thy voice, O Jerusalem, proclaiming tidings, Lift up, fear not, say to cities of Judah, 'Lo, your God.'
Read in context
- 7ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
- 8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
- 9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
- 10ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
- 11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
Cross references
- Isaiah 52:7–8 ಯೆಶಾಯ 52:7–8ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ! ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
- Ephesians 6:19 ಎಫೆಸದವರಿಗೆ 6:19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Acts 2:14 ಅಪೊಸ್ತಲರ ಕೃತ್ಯಗಳು 2:14ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
- Philippians 1:28–29 ಫಿಲಿಪ್ಪಿಯವರಿಗೆ 1:28–29ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ. ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
- Isaiah 41:27 ಯೆಶಾಯ 41:27ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
- Jeremiah 22:20 ಯೆರೆಮೀಯ 22:20ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ.
- Luke 24:47 ಲೂಕನು 24:47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- Ezra 1:1–2 ಎಜ್ರನು 1:1–2ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ-- ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
- Romans 10:18 ರೋಮಾಪುರದವರಿಗೆ 10:18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
Original words (Hebrew)
- Zion · H6726צִיּוֹן Tsîyôwn
- tidings · H1319בָּשַׂר bâsar
- up · H5927עָלָה ʻâlâh
- high · H1364גָּבֹהַּ gâbôahh
- mountain · H2022הַר har
- Jerusalem · H3389יְרוּשָׁלַ͏ִם Yᵉrûwshâlaim
- tidings · H1319בָּשַׂר bâsar
- up · H7311רוּם rûwm
- voice · H6963קוֹל qôwl
- strength · H3581כֹּחַ kôach
- up · H7311רוּם rûwm
- afraid · H3372יָרֵא yârêʼ
- say · H559אָמַר ʼâmar
- cities · H5892עִיר ʻîyr
- Judah · H3063יְהוּדָה Yᵉhûwdâh
- God · H430אֱלֹהִים ʼĕlôhîym