Isaiah · chapter 41 · verse 1
Isaiah 41:1 in Kannada
ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
O dveepanivaasigale, nanna munde maunadindirri; janagalu hosa bala vannu hondikollali; avaru nanna saviాpakke bandu maataadali; nyaayateerpigaagi saviాpakke ottaagi barona.
Isaiah 41:1 in English
- King James Version (KJV)
- Keep silence before me, O islands; and let the people renew [their] strength: let them come near; then let them speak: let us come near together to judgment.
- World English Bible (WEB)
- “Keep silent before me, islands, and let the peoples renew their strength. Let them come near, then let them speak. Let’s meet together for judgment.
- American Standard Version (ASV)
- Keep silence before me, O islands; and let the peoples renew their strength: let them come near; then let them speak; let us come near together to judgment.
- Bible in Basic English (BBE)
- Come quietly before me, O sea-lands, and let the peoples get together their strength: let them come near; then let them say what they have to say: let us put forward our cause against one another.
- Darby Translation (DBY)
- Keep silence before me, islands; and let the peoples renew [their] strength: let them come near; then let them speak: let us draw near together to judgment.
- Webster's Bible (WBS)
- Keep silence before me, O isles; and let the people renew [their] strength: let them come near; then let them speak: let us come near together to judgment.
- Young's Literal Translation (YLT)
- Keep silent towards Me, O isles, And the peoples pass on [to] power, They come nigh, then they speak, 'Together — to judgment we draw near.'
Read in context
- 1ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
- 2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
- 3ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
Cross references
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Habakkuk 2:20 ಹಬಕ್ಕೂಕ 2:20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Zechariah 2:13 ಜೆಕರ್ಯ 2:13ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- Psalm 46:10 ಕೀರ್ತನೆಗಳು 46:10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Isaiah 41:6–7 ಯೆಶಾಯ 41:6–7ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ. ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Joel 3:10–11 ಯೋವೇಲ 3:10–11ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
- Job 38:3 ಯೋಬನು 38:3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- Job 40:7–10 ಯೋಬನು 40:7–10ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು. ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ? ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ? ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
- Isaiah 34:1 ಯೆಶಾಯ 34:1ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
- Isaiah 41:21–22 ಯೆಶಾಯ 41:21–22ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ. ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
- Micah 6:1–3 ಮೀಕ 6:1–3ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ. ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ. ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.