Isaiah · chapter 41 · verse 12
Isaiah 41:12 in Kannada
ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.
Ninnodane horaadidavarannu hudukidaroo avaru ninage kaanisaru; ninna sangada yuddhamaadidavaru illade hogi nirnaamavaaguvaru.
Isaiah 41:12 in English
- King James Version (KJV)
- Thou shalt seek them, and shalt not find them, [even] them that contended with thee: they that war against thee shall be as nothing, and as a thing of nought.
- World English Bible (WEB)
- You will seek them, and won’t find them, even those who contend with you. Those who war against you will be as nothing, as a nonexistent thing.
- American Standard Version (ASV)
- Thou shalt seek them, and shalt not find them, even them that contend with thee: they that war against thee shall be as nothing, and as a thing of nought.
- Bible in Basic English (BBE)
- You will make search for your haters but they will not be there; those who make war against you will be as nothing and will come to destruction.
- Darby Translation (DBY)
- Thou shalt seek them, and shalt not find them — them that contend with thee; they that war against thee shall be as nothing, and as a thing of nought.
- Webster's Bible (WBS)
- Thou shalt seek them, and shalt not find them, [even] them that contended with thee: they that war against thee shall be as nothing, and as a thing of naught.
- Young's Literal Translation (YLT)
- Thou seekest them, and findest them not, The men who debate with thee, They are as nothing, yea, as nothing, The men who war with thee.
Read in context
- 10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- 11ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
- 12ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.
- 13ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
- 14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
Cross references
- Psalm 37:35–36 ಕೀರ್ತನೆಗಳು 37:35–36ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Job 20:7–9 ಯೋಬನು 20:7–9ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು. ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು. ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
- Isaiah 17:14 ಯೆಶಾಯ 17:14ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.