Isaiah · chapter 41 · verse 13
Isaiah 41:13 in Kannada
ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
Ninage sahaaya maaduttenendu ninage heluva kartanoo ninna devaroo aagiruva naane ninna kaihidiyuttenallaa.
Isaiah 41:13 in English
- King James Version (KJV)
- For I the LORD thy God will hold thy right hand, saying unto thee, Fear not; I will help thee.
- World English Bible (WEB)
- For I, the LORD your God, will hold your right hand, saying to you, ‘Don’t be afraid. I will help you.’
- American Standard Version (ASV)
- For I, Jehovah thy God, will hold thy right hand, saying unto thee, Fear not; I will help thee.
- Bible in Basic English (BBE)
- For I, the Lord your God, have taken your right hand in mine, saying to you, Have no fear; I will be your helper.
- Darby Translation (DBY)
- For I, Jehovah, thy God, hold thy right hand, saying unto thee, Fear not; I will help thee.
- Webster's Bible (WBS)
- For I the LORD thy God will hold thy right hand, saying to thee, Fear not; I will help thee.
- Young's Literal Translation (YLT)
- For I, Jehovah thy God, Am strengthening thy right hand, He who is saying to thee, 'Fear not, I have helped thee.'
Read in context
- 11ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
- 12ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.
- 13ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
- 14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- 15ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
Cross references
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Psalm 73:23 ಕೀರ್ತನೆಗಳು 73:23ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
- Psalm 63:8 ಕೀರ್ತನೆಗಳು 63:8ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
- Psalm 109:31 ಕೀರ್ತನೆಗಳು 109:31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- Isaiah 42:6 ಯೆಶಾಯ 42:6ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Isaiah 45:1 ಯೆಶಾಯ 45:1ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
- Deuteronomy 33:26–29 ಧರ್ಮೋಪದೇಶಕಾಂಡ 33:26–29ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ. ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು. ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ. ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Isaiah 43:6 ಯೆಶಾಯ 43:6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Isaiah 51:18 ಯೆಶಾಯ 51:18ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.