Isaiah · chapter 41 · verse 15
Isaiah 41:15 in Kannada
ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
Igo, ninnannu hadavaada, hosa, monehallina hantikunteyannaagi (hokkuva yantra) maadu venu, neenu bettagalannu hokku pudipudi maadi guddagalannu hottinante maaduvi.
Isaiah 41:15 in English
- King James Version (KJV)
- Behold, I will make thee a new sharp threshing instrument having teeth: thou shalt thresh the mountains, and beat [them] small, and shalt make the hills as chaff.
- World English Bible (WEB)
- Behold, I have made you into a new sharp threshing instrument with teeth. You will thresh the mountains, and beat them small, and will make the hills like chaff.
- American Standard Version (ASV)
- Behold, I have made thee [to be] a new sharp threshing instrument having teeth; thou shalt thresh the mountains, and beat them small, and shalt make the hills as chaff.
- Bible in Basic English (BBE)
- See, I will make you like a new grain-crushing instrument with teeth, crushing the mountains small, and making the hills like dry stems.
- Darby Translation (DBY)
- Behold, I have made of thee a new sharp threshing instrument having double teeth: thou shalt thresh and beat small the mountains, and shalt make the hills as chaff;
- Webster's Bible (WBS)
- Behold, I will make thee a new sharp threshing instrument having teeth: thou shalt thresh the mountains, and beat [them] small, and shalt make the hills as chaff.
- Young's Literal Translation (YLT)
- Lo, I have set thee for a new sharp threshing instrument, Possessing teeth, thou threshest mountains, And beatest small, and hills as chaff thou makest.
Read in context
- 13ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
- 14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- 15ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
- 16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- 17ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
Cross references
- Micah 4:13 ಮೀಕ 4:13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Zechariah 4:7 ಜೆಕರ್ಯ 4:7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
- Habakkuk 3:12 ಹಬಕ್ಕೂಕ 3:12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
- Isaiah 21:10 ಯೆಶಾಯ 21:10ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
- Isaiah 28:27 ಯೆಶಾಯ 28:27ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
- Psalm 18:42 ಕೀರ್ತನೆಗಳು 18:42ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
Original words (Hebrew)
- make · H7760שׂוּם sûwm
- new · H2319חָדָשׁ châdâsh
- sharp · H2742חֲרוּץ chărûwts
- threshing · H4173מוֹרַג môwrag
- having · H1167בַּעַל baʻal
- teeth · H6374פִּיפִיָּה pîyphîyâh
- thresh · H1758דּוּשׁ dûwsh
- mountains · H2022הַר har
- small · H1854דָּקַק dâqaq
- make · H7760שׂוּם sûwm
- hills · H1389גִּבְעָה gibʻâh
- chaff · H4671מֹץ môts