Skip to content
ThuthiThuthiThuthi
Isaiah · chapter 41 · verse 18

Isaiah 41:18 in Kannada

ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.

Ettaravaada sthalagalalli nadigalannu, taggugala madhyadalli bugge galannu horadisi aranyavannu neerina kereya nnaagiyoo onanelavannu neerina orategalannaa giyoo maaduvenu.

Isaiah 41:18 in English

King James Version (KJV)
I will open rivers in high places, and fountains in the midst of the valleys: I will make the wilderness a pool of water, and the dry land springs of water.
World English Bible (WEB)
I will open rivers on the bare heights, and springs in the middle of the valleys. I will make the wilderness a pool of water, and the dry land springs of water.
American Standard Version (ASV)
I will open rivers on the bare heights, and fountains in the midst of the valleys; I will make the wilderness a pool of water, and the dry land springs of water.
Bible in Basic English (BBE)
I will make rivers on the dry mountain-tops, and fountains in the valleys: I will make the waste land a pool of water, and the dry land springs of water.
Darby Translation (DBY)
I will open rivers on the bare heights, and fountains in the midst of the valleys; I will make the wilderness into a pool of water, and the dry land into water-springs.
Webster's Bible (WBS)
I will open rivers in high places, and fountains in the midst of the valleys: I will make the wilderness a pool of water, and the dry land springs of water.
Young's Literal Translation (YLT)
I open on high places rivers, And in midst of valleys fountains, I make a wilderness become a pond of water, And a dry land become springs of water.

Read in context

  1. 16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
  2. 17ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್‌ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
  3. 18ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
  4. 19ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
  5. 20ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
Read all of Isaiah 41

Cross references

Original words (Hebrew)

Isaiah 41:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.