Isaiah · chapter 41 · verse 2
Isaiah 41:2 in Kannada
ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
Moodanadinda neetivanta nannu ebbisi, avanannu tanna paadasannidhige karedu janaangagalannu avana munde kottubittu ava nannu raajara mele aaluvadakke maadidavanu yaaru? Avana kattige doolannaagiyoo avana billige haari hoguva hottinanteyoo ava rannu kottanu.
Isaiah 41:2 in English
- King James Version (KJV)
- Who raised up the righteous [man] from the east, called him to his foot, gave the nations before him, and made [him] rule over kings? he gave [them] as the dust to his sword, [and] as driven stubble to his bow.
- World English Bible (WEB)
- Who has raised up one from the east? Who called him to his feet in righteousness? He hands over nations to him and makes him rule over kings. He gives them like the dust to his sword, like the driven stubble to his bow.
- American Standard Version (ASV)
- Who hath raised up one from the east, whom he calleth in righteousness to his foot? he giveth nations before him, and maketh him rule over kings; he giveth them as the dust to his sword, as the driven stubble to his bow.
- Bible in Basic English (BBE)
- Who sent out from the east one who is right wherever he goes? he gives the nations into his hands, and makes him ruler over kings; he gives them as the dust to his sword, as dry stems before the wind to his bow.
- Darby Translation (DBY)
- Who raised up from the east him whom righteousness calleth to its foot? He gave the nations before him, and caused him to have dominion over kings; he gave them as dust to his sword, as driven stubble to his bow.
- Webster's Bible (WBS)
- Who raised up the righteous [man] from the east, called him to his foot, gave the nations before him, and made [him] rule over kings? he gave [them] as the dust to his sword, [and] as driven stubble to his bow.
- Young's Literal Translation (YLT)
- Who stirred up from the east a righteous one? He calleth him to His foot, He giveth before him nations, And kings He causeth him to rule, He giveth [them] as dust [to] his sword, As driven stubble [to] his bow.
Read in context
- 1ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
- 2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
- 3ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
- 4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
Cross references
- Isaiah 45:1 ಯೆಶಾಯ 45:1ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
- 2 Samuel 22:43 2 ಸಮುವೇಲನು 22:43ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
- Isaiah 41:25 ಯೆಶಾಯ 41:25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
- Isaiah 40:24 ಯೆಶಾಯ 40:24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
- Ezra 1:2 ಎಜ್ರನು 1:2ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
- Isaiah 46:11 ಯೆಶಾಯ 46:11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- 2 Chronicles 36:23 2 ಪೂರ್ವಕಾಲವೃತ್ತಾಂತ 36:23ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
- Isaiah 45:13 ಯೆಶಾಯ 45:13ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Hebrews 7:1 ಇಬ್ರಿಯರಿಗೆ 7:1ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Hebrews 11:8–10 ಇಬ್ರಿಯರಿಗೆ 11:8–10ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು. ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು. ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
- Genesis 12:1–3 ಆದಿಕಾಂಡ 12:1–3ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
Original words (Hebrew)
- up · H5782עוּר ʻûwr
- righteous · H6664צֶדֶק tsedeq
- east · H4217מִזְרָח mizrâch
- called · H7121קָרָא qârâʼ
- foot · H7272רֶגֶל regel
- gave · H5414נָתַן nâthan
- nations · H1471גּוֹי gôwy
- before · H6440פָּנִים pânîym
- rule · H7287רָדָה râdâh
- kings · H4428מֶלֶךְ melek
- gave · H5414נָתַן nâthan
- dust · H6083עָפָר ʻâphâr
- sword · H2719חֶרֶב chereb
- driven · H5086נָדַף nâdaph
- stubble · H7179קַשׁ qash
- bow · H7198קֶשֶׁת qesheth