Skip to content
ThuthiThuthiThuthi
Isaiah · chapter 41 · verse 20

Isaiah 41:20 in Kannada

ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.

Aaga kartana hastavu idannu maadide endoo israa yelina parishuddhanu idannu srushtisidanu endoo avaru nodi, tilidu manassige tandu grahisi kolluvaru.

Isaiah 41:20 in English

King James Version (KJV)
That they may see, and know, and consider, and understand together, that the hand of the LORD hath done this, and the Holy One of Israel hath created it.
World English Bible (WEB)
that they may see, know, consider, and understand together, that the LORD’s hand has done this, and the Holy One of Israel has created it.
American Standard Version (ASV)
that they may see, and know, and consider, and understand together, that the hand of Jehovah hath done this, and the Holy One of Israel hath created it.
Bible in Basic English (BBE)
So that they may see and be wise and give their mind to it, and that it may be clear to them all that the hand of the Lord has done this, and that the Holy One of Israel has made it.
Darby Translation (DBY)
that they may see, and know, and consider, and understand together, that the hand of Jehovah hath done this, and the Holy One of Israel hath created it.
Webster's Bible (WBS)
That they may see, and know, and consider, and understand together, that the hand of the LORD hath done this, and the Holy One of Israel hath created it.
Young's Literal Translation (YLT)
So that they see, and know, And regard, and act wisely together, For the hand of Jehovah hath done this, And the Holy One of Israel hath prepared it.

Read in context

  1. 18ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
  2. 19ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
  3. 20ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
  4. 21ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
  5. 22ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
Read all of Isaiah 41

Cross references

Original words (Hebrew)

Isaiah 41:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.