Isaiah · chapter 41 · verse 21
Isaiah 41:21 in Kannada
ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
Nimma vyaajyavannu tanniri endu kartanu annuttaane; nimma balavaada kaaranagalannu tanniri endu yaakobyara arasanu heluttaane.
Isaiah 41:21 in English
- King James Version (KJV)
- Produce your cause, saith the LORD; bring forth your strong [reasons], saith the King of Jacob.
- World English Bible (WEB)
- Produce your cause,” says the LORD. “Bring out your strong reasons!” says the King of Jacob.
- American Standard Version (ASV)
- Produce your cause, saith Jehovah; bring forth your strong reasons, saith the King of Jacob.
- Bible in Basic English (BBE)
- Put forward your cause, says the Lord; let your strong argument come out, says the King of Jacob.
- Darby Translation (DBY)
- Produce your cause, saith Jehovah; bring forward your arguments, saith the King of Jacob.
- Webster's Bible (WBS)
- Produce your cause, saith the LORD; bring forth your strong [reasons] , saith the King of Jacob.
- Young's Literal Translation (YLT)
- Bring near your cause, saith Jehovah, Bring nigh your mighty ones, saith the king of Jacob.
Read in context
- 19ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
- 20ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
- 21ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
- 22ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
- 23ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
Cross references
- Job 23:3–4 ಯೋಬನು 23:3–4ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು. ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
- Job 38:3 ಯೋಬನು 38:3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- Micah 6:1–2 ಮೀಕ 6:1–2ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ. ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.