Isaiah · chapter 41 · verse 22
Isaiah 41:22 in Kannada
ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
Avaru avugalannu tandu munde enaaguvadu endu namage torisali; hindinavugalannu naavu manassige tandukondu avugala parinaamavannu illave mundinavugalannu tilisidare grahisuvevu.
Isaiah 41:22 in English
- King James Version (KJV)
- Let them bring [them] forth, and shew us what shall happen: let them shew the former things, what they [be], that we may consider them, and know the latter end of them; or declare us things for to come.
- World English Bible (WEB)
- “Let them announce and declare to us what will happen! Declare the former things, what they are, that we may consider them, and know the latter end of them; or show us things to come.
- American Standard Version (ASV)
- Let them bring forth, and declare unto us what shall happen: declare ye the former things, what they are, that we may consider them, and know the latter end of them; or show us things to come.
- Bible in Basic English (BBE)
- Let the future be made clear to us: give us news of the past things, so that we may give thought to them; or of the things to come, so that we may see if they are true.
- Darby Translation (DBY)
- Let them bring them forward, and declare to us what shall happen: shew the former things, what they are, that we may give attention to them, and know the end of them; — or let us hear things to come:
- Webster's Bible (WBS)
- Let them bring [them] forth, and show us what shall happen: let them show the former things, what they [are] that we may consider them, and know the latter end of them; or declare to us things to come.
- Young's Literal Translation (YLT)
- They bring nigh, and declare to us that which doth happen, The first things — what they [are] declare ye, And we set our heart, and know their latter end, Or the coming things cause us to hear.
Read in context
- 20ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
- 21ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
- 22ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
- 23ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
- 24ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.
Cross references
- Isaiah 45:21 ಯೆಶಾಯ 45:21ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Isaiah 44:7 ಯೆಶಾಯ 44:7ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.
- Isaiah 48:14 ಯೆಶಾಯ 48:14ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
- John 13:19 ಯೋಹಾನನು 13:19ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
- John 16:14 ಯೋಹಾನನು 16:14ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
- Isaiah 42:9 ಯೆಶಾಯ 42:9ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
- Isaiah 43:9–12 ಯೆಶಾಯ 43:9–12ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ. ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ. ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ. ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.