Skip to content
ThuthiThuthiThuthi
Isaiah · chapter 41 · verse 24

Isaiah 41:24 in Kannada

ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.

Igo, neevu shoonyave mattu nimma kaaryavu mattamaayave nimmannu aarisikondavanu asahyane.

Isaiah 41:24 in English

King James Version (KJV)
Behold, ye [are] of nothing, and your work of nought: an abomination [is he that] chooseth you.
World English Bible (WEB)
Behold, you are nothing, and your work is nothing. He who chooses you is an abomination.
American Standard Version (ASV)
Behold, ye are of nothing, and your work is of nought; an abomination is he that chooseth you.
Bible in Basic English (BBE)
But you are nothing, and your work is of no value: foolish is he who takes you for his gods.
Darby Translation (DBY)
Behold, ye are less than nothing, and your work is of nought; an abomination is he that chooseth you. ...
Webster's Bible (WBS)
Behold, ye [are] of nothing, and your work of naught: an abomination [is he that] chooseth you.
Young's Literal Translation (YLT)
Lo, ye [are] of nothing, and your work of nought, An abomination — it fixeth on you.

Read in context

  1. 22ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
  2. 23ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
  3. 24ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.
  4. 25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
  5. 26ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
Read all of Isaiah 41

Cross references

Original words (Hebrew)

Isaiah 41:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.